ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆಜಿಲ್ಲೆಯ ಎಲ್ಲಾ ಕಚೇರಿಗಳಲ್ಲಿ ರಾಷ್ಟ್ರಧ್ವಜಾರೋಹಣ ಕಡ್ಡಾಯ; ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ
ಬರುವ ಆಗಸ್ಟ್ 15 ರಂದು ನಡೆಯುವ ಸ್ವಾತಂತ್ರ್ಯ ದಿನಾಚರಣೆ ಆಚರಣೆ ಮಾಡುವ ಮೂಲಕ ಎಲ್ಲಾ ಕಚೇರಿಗಳಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಬೇಕೆಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ. ತಿಳಿಸಿದರು.ಅವರು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.…