Day: July 31, 2023

ದೂಡಾ ಅಧ್ಯಕ್ಷರಾಗಿ ಜಿಲ್ಲಾಧಿಕಾರಿ

ದಾವಣಗೆರೆ ಹರಿಹರ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾಗಿ ಜುಲೈ 26 ರಂದು ಪೂರ್ವಾಹ್ನ ದಾವಣಗೆರೆ ಜಿಲ್ಲಾಧಿಕಾರಿ ಡಾ.ವೆಂಕಟೇಶ್.ಎಂ.ವಿ ಅಧಿಕಾರ ವಹಿಸಿಕೊಂಡಿರುತ್ತಾರೆ. ಅವರಿಗೆ ಸಂಬಂಧಿಸಿದ ಹಾಗೂ ವೈಯಕ್ತಿಕ ಗಮನ ಸೆಳೆಯಬಯಸಬಹುದಾದ ವಿಷಯಗಳನ್ನು ಅರೆ ಸರ್ಕಾರಿ ಪತ್ರದ ಮೂಲಕ ಜಿಲ್ಲಾಧಿಕಾರಿ ಹಾಗೂ ದಾವಣಗೆರೆ ಹರಿಹರ ನಗರಾಭಿವೃದ್ದಿ…

ಪಾಲಿಕೆಯ ನಾಲ್ಕು ಸ್ಥಾಯಿ ಸಮಿತಿ ಸದಸ್ಯರ ಚುನಾವಣೆ

ಆಗಸ್ಟ್ 11 ರಂದು ಮ. 3 ಗಂಟೆಗೆ ಮಹಾನಗರ ಪಾಲಿಕೆ ಕೌನ್ಸಿಲ್ ಸಭಾಂಗಣದಲ್ಲಿ ನಾಲ್ಕು ಸ್ಥಾಯಿ ಸಮಿತಿ ಸದಸ್ಯರುಗಳನ್ನು ಆಯ್ಕೆ ಮಾಡಲು ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರಾದ ಅಮ್ಲಾನ್ ಆದಿತ್ಯ ಬಿಸ್ವಾಸ್ ಇವರ ಅಧ್ಯಕ್ಷತೆಯಲ್ಲಿ ಸಭೆ ಕರೆಯಲಾಗಿದೆ.

ಮಾನವ ಕಳ್ಳ ಸಾಗಾಣೆ ತಡೆಗಟ್ಟಲು ಅಧಿಕಾರಿಗಳು ಸರ್ಕಾರದ ಕಣ್ಣು, ಕಿವಿಯಾಗಿ ಕಾರ್ಯನಿರ್ವಹಿಸಿ: ಡಾ. ವೆಂಕಟೇಶ್ ಎಂ.ವಿ

ಮಹಿಳಾ ಮತ್ತು ಮಕ್ಕಳ ಕಳ್ಳ ಸಾಗಾಣೆ ತಡೆಗಟ್ಟಲು ಅಧಿಕಾರಿಗಳು ಸರ್ಕಾರದ ಕಣ್ಣು, ಕಿವಿಯಾಗಿ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟೇಶ್ ಎಂ.ವಿ ಹೇಳಿದರು. ಸೋಮವಾರ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೆÇಲೀಸ್ ಇಲಾಖೆ, ಜಿಲ್ಲಾ ಕಾನೂನು…

ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50% ರಿಯಾಯಿತಿ

2023 ಸಾಲಿನ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆಗಸ್ಟ್ ತಿಂಗಳ ಮಾಹೆಯಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ 50%ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು. ಸಾಹಿತ್ಯ ಕೃತಿಗಳ ಸುಮಾರು 704 ಶೀರ್ಷಿಕೆಗಳನ್ನು ಮುದ್ರಿಸಿ ಪ್ರಕಟಿಸಿದ್ದು, ಅತ್ಯಂತ ಮೌಲಿಕವಾದ ಕೃತಿಗಳನ್ನು ಜನಸಾಮಾನ್ಯರಿಗೆ…

ನ್ಯಾಮತಿ ತಾಲೂಕಿನ ಗೋವಿನಕವಿ ಪ್ರೌಢಶಾಲೆಯ ದೈಹಿಕ ಶಿಕ್ಷಕ ಕೆ ಜೆ ಜೀನಹಳ್ಳಿಯವರಿಗೆ DS ಪ್ರದೀಪ್& ಕ್ಷೇತ್ರ ಶಿಕ್ಷಣಾಧಿಕಾರಿ ಸೇರಿದಂತೆ ಅಭಿನಂದನೆ ಸಲ್ಲಿಸಿದರು.

ನ್ಯಾಮತಿ: ತಾಲೂಕು ಗೋವಿನ ಕೋವಿ ಗ್ರಾಮದಲ್ಲಿ ಇರುವ ಸರ್ಕಾರಿ ಪ್ರೌಢಶಾಲೆಯಲ್ಲಿ ದೈಹಿಕ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಕೆ ಜೆ ಜೀನಹಳ್ಳಿಯವರು ಇಂದು ವಯೊ ನಿವೃತ್ತಿ ಹೊಂದಿದರು. ಕೆ ಜೆ ಜೀನಹಳ್ಳಿ ಅವರು ವಯೊ ನಿವೃತ್ತಿ ಹೊಂದಿರುವ ಹಿನ್ನೆಲೆಯಲ್ಲಿ ಶ್ರೀಯುತರಿಗೆ ಶಾಲೆಯ ಶಿಕ್ಷಕರು…