Month: July 2023

ಟಾಪ್ ಕ್ಲಾಸ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ 

ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯಿಂದ 2022-23ನೇ ಸಾಲಿನ ಕೇಂದ್ರ ಪುರಸ್ಕøತ ಟಾಪ್ ಕ್ಲಾಸ್ ವಿದ್ಯಾರ್ಥಿವೇತನ ಪಡೆಯಲು ಟಾಪ್ ಸ್ಕೂಲ್ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.ಅರ್ಹ ವಿದ್ಯಾರ್ಥಿಗಳು ಆಗಸ್ಟ್ 10 ರೊಳಗಾಗಿ ನ್ಯಾಷನಲ್ ಸ್ಕಾಲರ್…

ಕ್ರೀಯಾ ಸಮಾದಿ ಸೇರಿದ ಶ್ರೀ ಗಿರಿಸಿದ್ದೇಶ್ವರ ಶಿವಾಚಾರ್ಯ ಸ್ವಾಮಿಗಳು.

ಸಾಸ್ವೆಹಳ್ಳಿಃ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಸಾಸ್ವೆಹಳ್ಳಿ ಹೊಬಳಿ ವ್ಯಾಪ್ತೀಯ ಹೊಟ್ಯಾಪುರ ಗ್ರಾಮದ ಉಜ್ಜಯಿನಿ ಶಾಖಾ ಹಿರೆ ಮಠದ ಗಿರಿ ಸಿದ್ದೇಶ್ವರ ಶಿವಾಚಾರ್ಯ ಸ್ವಾಮಿಜಿ ಅನಾರೋಗ್ಯದಿಂz Àಸೋಮವಾರ ಲಿಂಗೈಕ್ಯರಾಗಿದ್ದ ಇÀವರನ್ನು ಮಂಗಳವಾರ ಮದ್ಯಾಹ್ನ 3 ಗಂಟೆಗೆ ಮೂಲ ಮಠದ ಆವರಣದಲ್ಲಿ ವೀರಶೈವ…

ಹೊಟ್ಯಾಪುರ ಗಿರಿಸಿದ್ದೇಶ್ವರ ಶಿವಾಚಾರ್ಯರ ಅಗಲಿಕೆಗೆ ರಂಭಾಪುರಿ ಜಗದ್ಗುರುಗಳ ಸಂತಾಪ

ಹೊನ್ನಾಳಿ ತಾಲೂಕ ಹೊಟ್ಯಾಪುರ ಹಿರೇಮಠದ ಗಿರಿಸಿದ್ಧೇಶ್ವರ ಶಿವಾಚಾರ್ಯ ಸ್ವಾಮಿಗಳ ಅಗಲಿಕೆಗೆ ಬಾಳೆಹೊನ್ನೂರು ರಂಭಾಪುರಿಡಾ. ವೀರಸೋಮೇಶ್ವರಜಗದ್ಗುರುಗಳುತಮ್ಮ ಸಂತಾಪ ವ್ಯಕ್ತಪಡಿಸಿದ್ದಾರೆ.ಗಿರಿಸಿದ್ಧೇಶ್ವರ ಶಿವಾಚಾರ್ಯರು ವೀರಶೈವಧರ್ಮ ಸಂಸ್ಕøತಿ ಪ್ರಸಾರ ಮಾಡುತ್ತಾ ಆ ಭಾಗದ ಭಕ್ತ ಸಂಕುಲಕ್ಕೆ ಸನ್ಮಾರ್ಗದರ್ಶನ ಮಾಡುತ್ತಿದ್ದರು.ಶ್ರೀ ರಂಭಾಪುರಿ ಜಗದ್ಗುರುಗಳವರ ಹಲವಾರು ಸಮಾರಂಭಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ…

ವಿವಿಧ ಬೆಳೆಗಳಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ರೈತರಿಗೆ ಸಲಹೆಗಳು

ಜಿಲ್ಲೆಯ ಮುಂಗಾರು ಹಂಗಾಮಿನ ಮಳೆ ಆಶ್ರಿತ ಪ್ರದೇಶದಲ್ಲಿ ಈಗಾಗಲೇ ವಿವಿಧ ಬೆಳೆಗಳ ಬಿತ್ತನೆಯಾಗಿದ್ದು, ಕಳೆದ ಒಂದು ವಾರದಿಂದ ಮೋಡ ಕವಿದ ವಾತಾವರಣವಿದ್ದು, ಜಿಟಿ ಜಿಟಿ ಮಳೆ ಬರುತ್ತಿರುವುದರಿಂದ ಕೆಲವೊಂದು ಭಾಗದ ಜಮೀನಿನಲ್ಲಿ ನೀರು ನಿಲ್ಲುವಂತಹ ಕಡೆಗಳಲ್ಲಿ ಬೆಳೆಗಳಿಗೆ ಶೀತದ ಅಡ್ಡ ಪರಿಣಾಮಗಳು…

ಕುಂಬಳೂರು ಗೋಡೆ ಕುಸಿದು ಹೆಣ್ಣು ಮಗು ಮೃತ ಜಿಲ್ಲಾಧಿಕಾರಿಗಳಿಂದ 5 ಲಕ್ಷ ಪರಿಹಾರ

ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಮಳೆಗೆ ಹರಿಹರ ತಾಲ್ಲೂಕಿನ ಕುಂಬಳೂರು ಗ್ರಾಮದಲ್ಲಿ ಮನೆಯ ಗೋಡೆ ಕುಸಿದು ಒಂದು ವರ್ಷ ಐದು ತಿಂಗಳ ಹೆಣ್ಣು ಮಗು ಮೃತಪಟ್ಟಿದ್ದು, ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಭೇಟಿ ನೀಡಿ ರೂ.5 ಲಕ್ಷ ಪರಿಹಾರ ನೀಡಿದರು.ತುಂಗಾಭದ್ರ ನದಿ ನೀರಿನ ಹರಿವು…

ವಿಶ್ವ ಪರಿಸರ ಸಂರಕ್ಷಣಾ ದಿನದ ಅಂಗವಾಗಿ ಚಿತ್ರಕಲಾ ಸ್ಪರ್ಧೆ

ವಿಶ್ವ ಪರಿಸರ ಸಂರಕ್ಷಣಾ ದಿನದ ಅಂಗವಾಗಿ ಜುಲೈ 28 ರಂದು ಬೆಳಿಗ್ಗೆ 10 ಗಂಟೆಗೆ ವಿನೋಬನಗರ ದಲ್ಲಿರುವ ಶ್ರೀ ಜಗದ್ಗುರು ಮುರುಘರಾಜೇಂದ್ರ ಫ್ರೌಢಶಾಲೆಯಲ್ಲಿ ಚಿತ್ರಕಲಾ ಸ್ಪರ್ಧೆ ಏರ್ಪಡಿಸಲಾಗಿದೆ.ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ, ಹುಳುಪಿನಕಟ್ಟೆ, ಆನಗೋಡು ಹಾಗೂ ಶಾಲಾ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ…

ಜುಲೈ 24 ರ ಮಳೆ ವಿವರ

ಜಿಲ್ಲೆಯಲ್ಲಿ ಜುಲೈ 23 ರಂದು ಬಿದ್ದ ಮಳೆಯ ವಿವರದನ್ವಯ 11.4 ಮಿ.ಮೀ. ಸರಾಸರಿ ಮಳೆಯಾಗಿದ್ದು, ರೂ. 11.38 ಲಕ್ಷ ರೂ. ಅಂದಾಜು ನಷ್ಟ ಸಂಭವಿಸಿದೆ. ತಾಲ್ಲೂಕುವಾರು ಮಳೆ ಹಾಗೂ ಹಾನಿ ವಿವರ ಈ ಕೆಳಕಂಡಂತಿದೆ.ಚನ್ನಗಿರಿಯಲ್ಲಿ ವಾಡಿಕೆ ಮಳೆ 7.1 ಮಿ.ಮೀ ಹಾಗೂ…

ಜು. 23 ರ ಮಳೆ ವಿವರ

ದಾವಣಗೆರೆ ಜುಲೈ. 24 ಜಿಲ್ಲೆಯಲ್ಲಿ ಜುಲೈ 23 ರಂದು ಬಿದ್ದ ಮಳೆಯ ವಿವರದನ್ವಯ 20.5 ಮಿ.ಮೀ. ಸರಾಸರಿ ಮಳೆಯಾಗಿದ್ದು, ರೂ. 10.53 ಲಕ್ಷ ರೂ. ಅಂದಾಜು ನಷ್ಟ ಸಂಭವಿಸಿದೆ. ತಾಲ್ಲೂಕುವಾರು ಮಳೆ ಹಾಗೂ ಹಾನಿ ವಿವರ ಈ ಕೆಳಕಂಡಂತಿದೆ. ಚನ್ನಗಿರಿಯಲ್ಲಿ ವಾಡಿಕೆ…

ಕ.ರಾ.ಮು.ವಿ ಯಿಂದ ವಿವಿಧ ಕೋರ್ಸ್‍ಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ; ಜುಲೈ. 24 : ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯದ 2023-24ನೇ ಶೈಕ್ಷಣಿಕ ಸಾಲಿನ ಪ್ರಥಮ ವರ್ಷದ ವಿವಿಧ ಕೋರ್ಸ್‍ಗಳ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಬಿ.ಎ, ಬಿ.ಕಾಂ., ಬಿ.ಎಸ್.ಸಿ., ಬಿ.ಲಿಬ್.ಐ.ಎಸ್.ಸಿ., ಬಿ.ಸಿ.ಎ., ಬಿ.ಬಿ.ಎ., ಬಿ.ಎಸ್.ಡಬ್ಲೂ., ಎಂ.ಎ., ಎಂ.ಕಾಂ., ಎಂ.ಎ-ಎಂ.ಸಿ.ಜೆ., ಎಂ.ಲಿಬ್.ಐ.ಎಸ್.ಸಿ., ಎಂ.ಬಿ.ಎ.,…

ನಗರದ ರಾಜ್ಯ ಮಹಿಳಾ ನಿಲಯದಲ್ಲಿ ವಿವಾಹ ಮಹೋತ್ಸವ ಜು. 26 ಕ್ಕೆ

ದಾವಣಗೆರೆ; ಜುಲೈ. 24: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ದಾವಣಗೆರೆ ಇವರ ಸಹಯೋಗದಲ್ಲಿ ಜುಲೈ 26 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಇಂಡಸ್ಟ್ರಿಯಲ್ ಏರಿಯಾ ಶ್ರೀರಾಮನಗರದಲ್ಲಿರುವ ರಾಜ್ಯ ಮಹಿಳಾ ನಿಲಯದಲ್ಲಿ ವಿವಾಹ ಮಹೋತ್ಸವವನ್ನು ಏರ್ಪಡಿಸಲಾಗಿದೆ.ರಾಜ್ಯ…