Month: July 2023

ಪಂಚಮಸಾಲಿ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ನ್ಯಾಮತಿ:ತಾಲ್ಲೂಕು ವೀರಶೈವ ಲಿಂಗಾಯತ ಪಂಚಮಸಾಲಿ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಗಣ್ಯರಿಗೆ ಸನ್ಮಾನ ಸಮಾರಂಭವನ್ನು ಜುಲೈ 30ರಂದು ಇಲ್ಲಿನ ಬನಶಂಕರಿ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತಾಲ್ಲೂಕು ಘಟಕದ ಅಧ್ಯಕ್ಷ ಪೂಜಾರ ಚಂದ್ರಶೇಖರ ತಿಳಿಸಿದರು.ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಎಸ್ಸೆಸ್ಸೆಲ್ಲಿ…

ಹೊನ್ನಾಳಿ ಪ,ಪಂ ಮು ನೇತೃತ್ವದ ತಂಡ ದಿಢೀರ್ ಭೇಟಿ ಏಕ ಬಳಕೆಯ ಪ್ಲಾಸ್ಟಿಕ್ ವಸ್ತು ವಸ, ದಂಡ ವಿಧಿಸಿದ ಮುಖ್ಯಾಧಿಕಾರಿ

ಹೊನ್ನಾಳಿ,: ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ಬರುವ ದಿನಿಸಿ ಅಂಗಡಿ, ಬಟ್ಟೆ ಅಂಗಡಿ, ಪುಟ್ಬಾತ್ ಅಂಗಡಿಗಳಿಗೆ ಪಟ್ಟಣ ಪಂಚಾಯಿತಿ ಮುಖ್ಯಾ ಧಿಕಾರಿ ನೇತೃತ್ವದ ತಂಡ ದಿಢೀರ್ ಭೇಟಿ ನೀಡಿ ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳನ್ನು ವಸಪಡಿಸಿಕೊಂಡು ದಂಡವನ್ನು ವಿಧಿಸಿ ಇನ್ನೊಂದು ಸಾರಿ ಇಂಥ…

ಡಿ ಎಸ್ ಪ್ರದೀಪ್ ಗೌಡ್ರು ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ಶ್ರೀಮತಿ ನೇತ್ರಾವತಿ ನಾಗರಾಜ್ ಎಂಬ ಫಲಾನುಭವಿಗಿ ಆದೇಶ ಪ್ರತಿ ಹಸ್ತಾಂತರಿಸಿದರು.

ನ್ಯಾಮತಿ: ತಾಲೂಕು ಬೆಳಗುತ್ತಿ ಗ್ರಾಮದಲ್ಲಿರುವ ಬಾಪೂಜಿ ಸೇವ ಕೇಂದ್ರದಲ್ಲಿ ರಾಜ್ಯ ಸರ್ಕಾರದ 4ನೇ ಮಹತ್ತರ ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ಶ್ರೀಮತಿ ನೇತ್ರಾವತಿ ನಾಗರಾಜ್ ಎಂಬ ಫಲಾನುಭವಿ ಇಂದು ಅರ್ಜಿ ನೊಂದಾಯಿಸಿ ಪ್ರಥಮವಾಗಿ ಆದೇಶ ಪ್ರತಿ ಮುಂಜೂರ್ ಆಗಿರುವ ಹಿನ್ನೆಲೆಯಲ್ಲಿ ಶಾಸಕರಾದ ಡಿ ಜಿ…

ಹೊರಗುತ್ತಿಗೆ ನೌಕರರಿಗೆ ಶಾಸನಾತ್ಮಕ ಸೌಲಭ್ಯಗಳ ಅರಿವು ಕಾರ್ಯಕ್ರಮ

ದಾವಣಗೆರೆ; ಜುಲೈ. 19 : ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜುಲೈ 20 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯ ತುಂಗಾಭದ್ರ ಸಭಾಂಗಣದಲ್ಲಿ ಸರ್ಕಾರದ ವಿವಿಧ ಇಲಾಖೆಗಳು ಹಾಗೂ ನಿಗಮ ಮಂಡಳಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರಿಗೆ ದೊರಕುವ ಶಾಸನಾತ್ಮಕ ಸೌಲಭ್ಯಗಳ ಕುರಿತು ಎಲ್ಲಾ…

ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣೆ ಕಾಯ್ದೆ-2005 ರಡಿ ಜಿಲ್ಲಾ ಮಟ್ಟದ ಸಮಿತಿ ಸಭೆ

ದಾವಣಗೆರೆ; ಜುಲೈ. 19 ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜುಲೈ 20 ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಗಣದಲ್ಲಿ ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣೆ ಕಾಯ್ದೆ-2005’ರಡಿ ಜಿಲ್ಲಾ ಮಟ್ಟದ ಸಮಿತಿ ಸಭೆಯನ್ನು ಏರ್ಪಡಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ…

ಘಟಕಾಧಿಕಾರಿಗಳಿಗೆ ಸನ್ಮಾನ ಸಮಾರಂಭ

ದಾವಣಗೆರೆ; ಜುಲೈ. 19 : ಚುನಾವಣಾ ಕರ್ತವ್ಯದ ಯಶಸ್ವಿ ನಿರ್ವಹಣೆಗೆ ಶ್ರಮಿಸಿದ ಜಿಲ್ಲೆಯ ಘಟಕಾಧಿಕಾರಿಗಳಿಗೆ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ. ಅರುಣ್ ಕೆ ಸನ್ಮಾನಿಸಿದರು. ಭಾನುವಾರ ಮಧ್ಯಾಹ್ನ 12 ಗಂಟೆಗೆ ನಗರದ ದೇವರಾಜು ಅರಸು ಬಡಾವಣೆ ಬಿ ಬ್ಲಾಕ್ ನಲ್ಲಿರುವ ಜಿಲ್ಲಾ…

ಜಿಲ್ಲಾ, ತಾಲ್ಲೂಕು ಪಂಚಾಯತ್ ಕ್ಷೇತ್ರಗಳ ವ್ಯಾಪ್ತಿ ನಿರ್ಣಯ, ಜುಲೈ 24 ರೊಳಗಾಗಿ ಆಕ್ಷೇಪಣೆ ಸಲ್ಲಿಸಲು ಸೂಚನೆ

ದಾವಣಗೆರೆ,ಜುಲೈ.19 ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗದಿಂದ 2011 ರ ಜನಗಣತಿಯನ್ವಯ ಜನಸಂಖ್ಯೆಯನ್ನಾಧರಿಸಿ ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯತ್ ಸದಸ್ಯರ ಸ್ಥಾನಗಳ ವ್ಯಾಪ್ತಿಯನ್ನು ಪುನರ್ ನಿಗಧಿ ಮಾಡಿದ್ದು ಸಾರ್ವಜನಿಕರಿಂದ ಆಕ್ಷೇಪಣೆಗಳಿದ್ದಲ್ಲಿ ಜುಲೈ 24 ರೊಳಗಾಗಿ ಲಿಖಿತವಾಗಿ ಸಲ್ಲಿಸಲು ಜಿಲ್ಲಾಧಿಕಾರಿ…

ಉದ್ಯೋಗ ಮೇಳ ಜು.21 ಕ್ಕೆ

ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ‘ಮಾದರಿ ವೃತ್ತಿ ಕೇಂದ್ರದ ವತಿಯಿಂದ ಜುಲೈ 21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದ ಕೊಠಡಿ ಸಂ. 51 ರ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.ಉದ್ಯೋಗ ಮೇಳದಲ್ಲಿ ಹಲವು ಖಾಸಗಿ…

ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಪರಿಶಿಷ್ಟ ಜಾತಿಯ ಮಹಿಳಾ ಸ್ವಸಹಾಯ ಸಂಘದ ಸದಸ್ಯರಿಗೆ ವಿವಿಧ ಜೀವನೋಪಾಯ ಚಟುವಟಿಕೆಗಳನ್ನು ಕೈಗೊಳ್ಳಲು ಸಮಾಜ ಕಲ್ಯಾಣ ಇಲಾಖೆಯ ಕೇಂದ್ರೀಯ ವಿಶೇಷ ಸಹಾಯಧನ ಕಾರ್ಯಕ್ರಮದಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.ದೀನ ದಯಾಳ್ ಅಂತ್ಯೋದಯ ಯೋಜನೆ-ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದ ಸಾಂಸ್ಥಿಕ ಅಭಿವೃದ್ಧಿ ಉಪಘಟಕದಡಿ ಸಂಘದ…

ಕುರಿ,ಮೇಕೆ ಘಟಕಕ್ಕೆ ಅರ್ಜಿ ಆಹ್ವಾನ

ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದಿಂದÀ, ಜಿಲ್ಲಾ ನಿಗಮದ ವತಿಯಿಂದ ಪ್ರಸಕ್ತ ಸಾಲಿನ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ (6+1) ಕುರಿ,ಮೇಕೆ ಘಟಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ನಿಗಮದಲ್ಲಿ ನೊಂದಾಯಿತರಾದÀ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ…