ಹೊನ್ನಾಳಿ ಟಿಎಪಿಸಿಎಂಎಸ್ ಸೊಸೈಟಿಗೆ ನೂತನ ಅಧ್ಯಕ್ಷರಾಗಿ ಬೆನಕನಹಳ್ಳಿ ಎ ಜಿ ಗಣೇಶ್ ಅವಿರೋಧ ಆಯ್ಕೆ.
ಹೊನ್ನಾಳಿ:- ಜುಲೈ- 16 ಪಟ್ಟಣದಲ್ಲಿರುವ ಟಿಎಪಿಸಿಎಂಎಸ್ ಸೊಸೈಟಿಗೆ ನೂತನ ಅಧ್ಯಕ್ಷರಾಗಿ ಎ ಜಿ ಗಣೇಶ್ ಅವಿರೋಧ ಆಯ್ಕೆಯಾಗಿದ್ದಾರೆ. ಈ ಹಿಂದೆ ಅಧ್ಯಕ್ಷರಾಗಿದ್ದ ಗಜೇಂದ್ರಪ್ಪ ಮಾಸಡಿ ಅವರ ಅವಧಿ ಮುಗಿದಿರುವ ಹಿನ್ನೆಲೆಯಲ್ಲಿ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಭಾನುವಾರ ಚುನಾವಣಾ ಪ್ರಕ್ರಿಯೆ ಅಧ್ಯಕ್ಷರ ಗಾದೆಗೆ…