ಪ್ರಣಾಳಿಕೆಯಂತೆ ಐದು ಗ್ಯಾರಂಟಿಗಳ ಖಚಿತ ಅನುಷ್ಠಾನಅಭಿವೃದ್ದಿ ಕೆಲಸಗಳು ಕುಂಠಿತವಾಗಲ್ಲ, ಆತಂಕಬೇಡ; ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್
ಚುನಾವಣೆಯಲ್ಲಿ ನೀಡಲಾದ ಪ್ರಣಾಲಿಕೆಯಂತೆ ಐದು ಗ್ಯಾರಂಟಿಗಳಲ್ಲಿ 3 ಅನುಷ್ಠಾನ ಮಾಡಿದ್ದು ಆಗಸ್ಟ್ 15 ರಂದು ಗೃಹಲಕ್ಷ್ಮಿಗೆ ಚಾಲನೆ ನೀಡಲಿದೆ. ಇದರೊಂದಿಗೆ ಅಭಿವೃದ್ದಿ ಕೆಲಸಗಳು ನಡೆಯಲಿವೆ ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಮಾತನಾಡಿದರು.…