Day: August 10, 2023

ಡಿಪ್ಲೋಮಾ ಇನ್ ಟೂಲ್ ಅಂಡ್ ಡೈ ಮೇಕಿಂಗ್  ಪ್ರವೇಶಕ್ಕೆ ಅರ್ಜಿ ಆಹ್ವಾನ

ಹರಿಹರದ ಸರ್ಕಾರಿ ಉಪಕರಣ ಮತ್ತು ತರಬೇತಿ ಕೇಂದ್ರದÀಲ್ಲಿ ಡಿಪ್ಲೋಮಾ ಇನ್ ಟೂಲ್ ಅಂಡ್ ಡೈ ಮೇಕಿಂಗ್ ಮತ್ತು ಡಿಪ್ಲೋಮಾ ಇನ್ ಆಟೂಮೇಷನ್ ಅಂಡ್ ರೋಬೊಟಿಕ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತರು ಅರ್ಜಿ ಹಾಗೂ ಪ್ರವೇಶಕ್ಕಾಗಿ ಹರಿಹರದ ಸರ್ಕಾರಿ ಉಪಕರಣ ಮತ್ತು ತರಬೇತಿ ಕೇಂದ್ರದ…

ವಿದ್ಯಾರ್ಥಿ ನಿಲಯ ನಡೆಸಲು ಕಟ್ಟಡದ ಮಾಲೀಕರಿಂದ ಅರ್ಜಿ ಆಹ್ವಾನ

ನಗರ ವ್ಯಾಪ್ತಿಯಲ್ಲಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ಮಂಜೂರಾಗಿದ್ದು, ನಿಲಯ ನಡೆಸಲು 900 ಚದರ ಮೀಟರ್ ವಿಸ್ತೀರ್ಣವುಳ್ಳ ಮೂಲಭೂತ ಸೌಲಭ್ಯವಿರುವ ಸುಸಜ್ಜಿತವಾದ ಕಟ್ಟಡದ ಮಾಲೀಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಆಸಕ್ತಿಯುಳ್ಳ ಕಟ್ಟಡದ ಮಾಲೀಕರು ಆಗಸ್ಟ್ 25 ರೊಳಗಾಗಿ ಅಗತ್ಯ ದಾಖಲೆಗಳೊಂದಿಗೆ ಅಂಚೆ ಮೂಲಕ…

ದೇವರಾಜ ಅರಸುರವರ 108 ನೇ ಜನ್ಮ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿ – ಜಿಲ್ಲಾಧಿಕಾರಿ ಡಾ.ವೆಂಕಟೇಶ್.ಎಂ.ವಿ

ಹಿಂದುಳಿದ ವರ್ಗಗಳ ನೇತಾರ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ರವರ 108 ನೇ ಜನ್ಮ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸೋಣ ಎಂದು ಜಿಲ್ಲಾಧಿಕಾರಿ ವೆಂಕಟೇಶ್.ಎಂ.ವಿ ಎಂದು ಹೇಳಿದರು. ಗುರುವಾರ ಜಿಲ್ಲಾಡಳಿತ ಭವನದಲ್ಲಿ ನಡೆದ ದೇವರಾಜ ಅರಸು ಜಯಂತಿ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿ…

ಭದ್ರಾ ಎಡ-ಬಲ ನಾಲೆಗಳಿಗೆ ನೀರು ಬಿಡುಗಡೆ

ಭದ್ರಾ ಜಲಾಶಯದ ಜಲಾನಯನ ಪ್ರದೇಶದಲ್ಲಿನ ಮುಂಗಾರು ಬೆಳೆಗಳಿಗೆ ಆಗಸ್ಟ್ 10 ರಿಂದ ಎಡದಂಡೆ ಮತ್ತು ಬಲದಂಡೆ ನಾಲೆ, ಆನವೇರಿ ಶಾಖಾ ನಾಲೆ, ದಾವಣಗೆರೆ ಶಾಖಾ ನಾಲೆ, ಮಲೆಬೆನ್ನೂರು ಶಾಖಾನಾಲೆ, ಹರಿಹರ ಶಾಖಾನಾಲೆ ಮತ್ತು ಗೋದಿ ನಾಲೆಗಳಿಗೆ ನೀರು ಹರಿಸಲಾಗುತ್ತದೆ.ಆದ್ದರಿಂದ ಕಾಲುವೆ ಪಾತ್ರಗಳಲ್ಲಿ…