ನ್ಯಾಮತಿ :ಕುಂಕುವ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿದ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ನೂತನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದರು.
ನ್ಯಾಮತಿ : ತಾಲೂಕಿನ ಕುಂಕುವ ಗ್ರಾಮ ಪಂಚಾಯಿತಿಯ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಸ್ಥಾನಕ್ಕೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಾದ ಮಂಜುನಾಥ್ ವಿ ಅಧ್ಯಕ್ಷರಾಗಿ, ಶೃತಿ ರುದ್ರೇಶ್ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು.ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಆಯ್ಕೆಯಾದ ನಂತರ ಕುಂಕುವ ಗ್ರಾಮ…