ನ್ಯಾಮತಿ: ತಾಲೂಕ ಆಡಳಿತ ಹಾಗೂ ಪ್ರಾಥಮಿಕ ಆರೋಗ್ಯ ಇಲಾಖೆ ವತಿಯಿಂದ 77ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಆರೋಗ್ಯ ಸಮುದಾಯ ಕೇಂದ್ರದ ಆವರಣದಲ್ಲಿ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಯಿತು. ತಾಲೂಕು ಮಟ್ಟದ ಅಧಿಕಾರಿ ವರ್ಗದವರಿಂದ ರಕ್ತದಾನ ಮಾಡುವುದರ ಮೂಲಕ ಚಾಲನೆ ನೀಡಿದರು. ಸರ್ಕಾರಿ ನೌಕರರು ವರ್ಗ ಹಾಗೂ ಸಾರ್ವಜನಿಕರು ಸೇರಿದಂತೆ ಸುಮಾರು 40 ಜನ ರಕ್ತದಾನ ಮಾಡಿದರು. ಆರೋಗ್ಯ ಇಲಾಖೆ ವತಿಯಿಂದ ರಕ್ತದಾನ ಮಾಡಿದ ದಾನಿಗಳಿಗೆ ಪ್ರಮಾಣ ಪತ್ರ ವಿತರಿಸಿದರು.

ಈ ಸಂದರ್ಭದಲ್ಲಿ ತಹಸಿಲ್ದಾರ್ ಆರ್ ವಿ ಕಟ್ಟಿ ಗ್ರೇಡ್ 2 ತಶಿಲ್ದಾರ್ ಗೋವಿಂದಪ್ಪ ತಾಲೂಕ್ ನಿರ್ವಾಣ ಅಧಿಕಾರಿ ಕರಿಬಸಪ್ಪ ಟಿಹೆ??? ಕೆಂಚಪ್ಪ ಬಂಟಿ ವೈದ್ಯರಾದ ಮೆಣಸಿನಕಾಯಿ. ತಾಲೂಕು ನೌಕರರ ಸಂಘದ ಅಧ್ಯಕ್ಷರಾದ ನಿಂಗಪ್ಪ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಸಾರ್ವಜನಿಕರು ಸಹ ಉಪಸ್ಥಿತಿಯಲ್ಲಿದ್ದರು.

Leave a Reply

Your email address will not be published. Required fields are marked *