Day: August 30, 2023

ನ್ಯಾಮತಿ: ಎಪಿಎಂಸಿ ಆವರಣದಲ್ಲಿ ಗೃಹಲಕ್ಷ್ಮಿ ಯೋಜನೆಯ ಕಾರ್ಯಕ್ರಮ ಶಾಸಕರಾದ ಡಿ ಜಿ ಶಾಂತನಗೌಡ್ರು ಉದ್ಘಾಟಿಸಿದರು.

ನ್ಯಾಮತಿ: ಪಟ್ಟಣದ ಮಹಾಂತೇಶ್ ಕಲ್ಯಾಣ ಮಂಟಪ ಹಾಗೂ ಎಪಿಎಂಸಿ ಆವರಣದಲ್ಲಿ ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಗೃಹಲಕ್ಷ್ಮಿ ಯೋಜನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಅವಳಿ ತಾಲೂಕಿನ ಶಾಸಕರಾದ ಡಿ ಜಿ ಶಾಂತನಗೌಡ್ರು ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿ ನಂತರ ಮಾತನಾಡಿದ ಅವರು ನಮ್ಮ…

ನ್ಯಾಮತಿ ಫಲವನಹಳ್ಳಿ ಗ್ರಾ ಪಂ ಅವರಣದಲ್ಲಿ ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಗೆ ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿದ ಗ್ರಾ ಪಂಅಧ್ಯಕ್ಷ ಗೋವಿಂದರಾಜ್

ನ್ಯಾಮತಿ: ತಾಲೂಕು ಪಲವನಳ್ಳಿ ಗ್ರಾಮ ಪಂಚಾಯಿತಿಯ ಆವರಣದಲ್ಲಿ ಇಂದು ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯ ಚಾಲನ ಕಾರ್ಯಕ್ರಮ ಹಮ್ಮಿ ಕೊಳ್ಳಲಾಗಿತ್ತು.ಉದ್ಘಟನೆಯನ್ನು ಪಲವನಹಳ್ಳಿ ಗ್ರಾ ಪಂ ಅಧ್ಯಕ್ಷ ಗೋವಿಂದರಾಜ್ ದೀಪ ಬೆಳಗಿಸಿದರ ಮೂಲಕ ಚಾಲನೆ ನೀಡಿ ನಂತರ ಮಾತನಾಡಿದ ಅವರು ಯಾವುದೇ…

ಗೃಹಲಕ್ಷ್ಮಿ ಯೋಜನೆಗೆ ಚಾಲನೆ, ಯಜಮಾನಿಗೆ ತಿಂಗಳಿಗೆ ರೂ.2000ಸಾಮಾಜಿಕ ನ್ಯಾಯದ ಪರಿಕಲ್ಪನೆಯಲ್ಲಿ 5 ಗ್ಯಾರಂಟಿ ಕೊಟ್ಟು, ಪ್ರಾರಂಭ; ಸಚಿವ ಎಸ್.ಎಸ್.ಮಲ್ಲಿಕಾರ್ಜುನ್

ಸಾಮಾಜಿಕ ನ್ಯಾಯದ ಪರಿಕಲ್ಪನೆ ಮತ್ತು ಇದನ್ನು ಎತ್ತಿ ಹಿಡಿಯುವುದಕ್ಕೆ ಚುನಾವಣೆ ಸಂದರ್ಭದಲ್ಲಿ 5 ಗ್ಯಾರಂಟಿ ಕೊಟ್ಟು, ಪ್ರಾರಂಭಿಸಲಾಗಿದೆ. ಜನರಿಗೆ ಹಸಿವು ಮುಕ್ತತೆ, ವಾಸಿಸಲು ಸೂರು, ಆರೋಗ್ಯ ಸಂರಕ್ಷಣೆ ಮತ್ತು ಎಲ್ಲರಿಗೂ ಶಿಕ್ಷಣ ನೀಡುವುದು ನಮ್ಮ ಆದ್ಯತೆಯಾಗಿದೆ ಎಂದು ಗಣಿ ಮತ್ತು ಭೂ…