Month: August 2023

ಆಸ್ತಿ ದರ ಪರಿಷ್ಕರಣೆ

ದಾವಣಗೆರೆ ತಾಲ್ಲೂಕಿನ ವ್ಯಾಪ್ತಿಯಲ್ಲಿ ಬರುವ ದಾವಣಗೆರೆ ಮಹಾನಗರ ಪಾಲಿಕೆ ಹಾಗೂ ಗ್ರಾಮಗಳ ಕೃಷಿ ಜಮೀನು ಮತ್ತು ವಸತಿ ನಿವೇಶನಗಳ ಆಸ್ತಿ ದರಗಳ ಮಾರ್ಗಸೂಚಿ ಪ್ರಸಕ್ತ ಸಾಲಿಗೆ ದರಗಳನ್ನು ಪರಿಷ್ಕರಣೆಗೊಳಿಸಲಾಗಿದೆ.ವರದಿ ಪ್ರಕಟಣೆಗೊಂಡ ದಿನಾಂಕದಿಂದ 15 ದಿವಸಗಳ ಒಳಗಾಗಿ ಸಾರ್ವಜನಿಕರಿಂದ ಆಕ್ಷೇಪಣೆ, ಸಲಹೆ, ಸೂಚನೆಗಳು…

ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ.

ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ ಹಾಗೂ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿ ಮತ್ತು ಸಂಸ್ಥೆಗಳಿಂದ ರಾಜ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸುವ ಮಕ್ಕಳು 2005 ಆಗಸ್ಟ್ 1 ರ ನಂತರ ಜನಿಸಿದ್ದು, ತಮ್ಮ ಪ್ರಾಣದ ಹಂಗನ್ನು…

ಲೋಕಾಯುಕ್ತರ ಬಲಗೆ ಬಿದ್ದ ಹೊಳಲೂರು ಉಪತಹಿಸಿಲ್ದಾರ್ ಪರಮೇಶ್ ನಾಯ್ಕ.

ಶಿವಮೊಗ್ಗ, ಆಗಸ್ಟ್ 22, ಫಿರ್ಯಾದಾರರಾದಶ್ರೀ ಶಿವರಾಜ್ ಡಿ, ಬಿನ್, ದುರ್ಗಪ್ಪ, ಭೋವಿ ಜನಾಂಗ, ವ್ಯವಸಾಯಕೆಲಸ, ಕ್ಯಾತನಕೊಪ್ಪ ಗ್ರಾಮ, ಶಿವಮೊಗ್ಗ ತಾಲ್ಲೂಕು ಮತ್ತುಜಿಲ್ಲೆ ಇವರು ಶಿವಮೊಗ್ಗ ತಾಲ್ಲೂಕು ಹೊಳಲೂರು ಹೋಬಳಿಕ್ಯಾತನಕೊಪ್ಪ ಗ್ರಾಮದವರಿದ್ದು, ಸದರಿ ಗ್ರಾಮದ ರಿ.ಸ.ನಂ.49ರಲ್ಲಿ ತಮ್ಮ ಪತ್ನಿ ಶ್ರೀಮತಿ ದೇವಮ್ಮ ಇವರ…

ನ್ಯಾಮತಿ ಪಲವನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಇಂದು ಅ ೩೦.ರಂದು ಗೃಹಲಕ್ಷ್ಮಿ ಯೋಜನೆಯ ಅನುಷ್ಠಾನಗೊಳಿಸಲು ಅಂಗವಾಗಿ ಅಧ್ಯಕ್ಷರು ಉಪಾಧ್ಯಕ್ಷರ ನೇತೃತ್ವದಲ್ಲಿ ಇಂದು ಪೂರ್ವಭಾವಿ ಸಭೆ ನಡೆಸಲಾಯಿತು.

ನ್ಯಾಮತಿ:ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯನ್ನು ಆ ೩೦ ರಂದು ಕೆಪಿಸಿಸಿ ರಾಷ್ಟ್ರೀಯ ಮಾಜಿ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ರಾಹುಲ್ ಗಾಂಧಿಯವರು ಹಾಗೂ ರಾಜ್ಯ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯನವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಸೇರಿದಂತೆ ಆ: ೩೦ರಂದು…

ನಾಗಾರಾಧನೆಗೆ 20 ಸೆನ್ಸ್ ಜಾಗವನ್ನು ಉಚಿತವಾಗಿ ನೀಡಿದ ಸ್ಪೀಕರ್ ಯುಟಿ ಖಾದರ್.

ನಾಗಾರಾಧನೆಗೆ ಸ್ಥಳದಾನ ಮಾಡಿದ ಸ್ಪೀಕರ್ ಯು.ಟಿ.ಖಾದರ್ ಮಂಗಳೂರು:ವಿಟ್ಲ ಸಮೀಪದ ಪುಣಚ ಪರಿಯಾಲ್ತಡ್ಕ ಗ್ರಾಮದಲ್ಲಿ ವಿಧಾನಸಭಾ ಸಭಾಪತಿಗಳಾದ ಸನ್ಮಾನ್ಯ ಶ್ರೀ ಯು.ಟಿ.ಖಾದರ್ ಅವರಿಗೆ ಸೇರಿದ ಎಕ್ಕರೆ ಗಟ್ಟಲೆ ಪಿತ್ರಾರ್ಜಿತ ಜಮೀನು ಇದೆ. ಅದರಲ್ಲಿ ಅಡಕೆ, ತೆಂಗು ಕೃಷಿ ಫಲವತ್ತಾಗಿ ಬೆಳೆದಿದೆ. ಆದರೆ ಆ…

ದೇವರಾಜ ಅರಸು ಜನ್ಮದಿನಾಚರಣೆ, ಭೂ ಸುಧಾರಣೆ ಮೂಲಕ ಎಲ್ಲರಿಗೂ ಸಮಾನ ಹಕ್ಕು ನೀಡಿದ ಸಾಮಾಜಿಕ ಹರಿಕಾರ: ಸಚಿವ ಎಸ್. ಎಸ್. ಮಲ್ಲಿಕಾರ್ಜುನ್

ದೇವರಾಜ ಅರಸುರವರು ಭೂ ಸುಧಾರಣೆ ಕಾನೂನನ್ನು ಕರ್ನಾಟಕದಲ್ಲಿ ಜಾರಿಗೆ ತಂದು ಎಲ್ಲರಿಗೂ ಸಮಾನತೆ ದೊರೆಯುವಂತೆ ಮಾಡಿದರು ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಎಸ್ ಮಲ್ಲಿಕಾರ್ಜುನ್ ತಿಳಿಸಿದರು.ಭಾನುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,…

ನ್ಯಾಮತಿ: ಮಾಜಿ ಮುಖ್ಯಮಂತ್ರಿಗಳು ಸನ್ಮಾನ್ಯ ಶ್ರೀ ಡಿ ದೇವರಾಜ ಅರಸು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಶಾಸಕ ಡಿ ಜಿ ಶಾಂತನಗೌಡ್ರು.

ನ್ಯಾಮತಿ: ಪಟ್ಟಣದಲ್ಲಿರುವ ಬಾಲಕಿಯರ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಇಂದು ಸನ್ಮಾನ್ಯ ಶ್ರೀ ಡಿ. ದೇವರಾಜ್ ಅರಸುರವರ 108ನೇ ಜನ್ಮದಿನಾಚರಣೆ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಶಾಸಕ ಡಿ ಜಿ ಶಾಂತನಗೌಡ್ರು ಅವರು ಉದ್ಘಾಟಿಸಿ ನಂತರ ಮಾತನಾಡಿದ…

ಗ್ರೇಡ್ ಸಿ ಮತ್ತು ಡಿ ಹುದ್ದೆಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ.

ಸಿಬ್ಬಂದಿ ನೇಮಕಾತಿ ಆಯೋಗದ(ಎಸ್.ಎಸ್.ಸಿ) ವತಿಯಿಂದ ಸ್ಟೆನೋಗ್ರಾಫರ್ ಗ್ರೇಡ್ ಸಿ ಮತ್ತು ಡಿ ಹುದ್ದೆಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಪಿ.ಯು.ಸಿ., ಅಥವಾ ಯಾವುದೇ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರುವ ಹಾಗೂ ಶೀಘ್ರಲಿಪಿ ಮತ್ತು ಬೆರಳಚ್ಚು ಕೌಶಲ್ಯ ಹೊಂದಿರುವ ಅರ್ಹ ಅಭ್ಯರ್ಥಿಗಳು ಅರ್ಹರಾಗಿದ್ದು, ಗ್ರೇಡ್-ಸಿ ಹುದ್ದೆಗೆ…

ಅರೆ ನೀರಾವರಿ ಬೆಳೆಗಳಿಗೆ ಸಲಹೆ

ಭದ್ರಾ ಯೋಜನೆಯ ಅಚ್ಚುಕಟ್ಟು ವ್ಯಾಪ್ತಿಯ ಬೆಳೆಗಳಿಗೆ ಮತ್ತು 2023-24 ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆಗಳಿಗೆ ಭದ್ರಾ ಜಲಾಶಯದಲ್ಲಿ ಲಭ್ಯವಿರುವ ನೀರಿನ ಪ್ರಮಾಣವನ್ನು ಗಣನೆಗೆ ತೆಗೆದುಕೊಂಡು, ಅರೆನೀರಾವರಿ ಬೆಳೆಗಳಿಗೆ ಮಾತ್ರ ನೀರನ್ನು ಒದಗಿಸಲಾಗುವುದು.ಮುಂಗಾರು ಹಂಗಾಮಿನ ಬೆಳೆಗಳಿಗೆ ನೀರಿನ ಬಳಕೆಯಲ್ಲಿ ಮಿತವ್ಯಯ ಸಾಧಿಸಿ,…