Month: August 2023

ದೇವರಾಜ ಅರಸುರವರ 108 ನೇ ಜನ್ಮ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿ – ಜಿಲ್ಲಾಧಿಕಾರಿ ಡಾ.ವೆಂಕಟೇಶ್.ಎಂ.ವಿ

ಹಿಂದುಳಿದ ವರ್ಗಗಳ ನೇತಾರ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ರವರ 108 ನೇ ಜನ್ಮ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸೋಣ ಎಂದು ಜಿಲ್ಲಾಧಿಕಾರಿ ವೆಂಕಟೇಶ್.ಎಂ.ವಿ ಎಂದು ಹೇಳಿದರು. ಗುರುವಾರ ಜಿಲ್ಲಾಡಳಿತ ಭವನದಲ್ಲಿ ನಡೆದ ದೇವರಾಜ ಅರಸು ಜಯಂತಿ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿ…

ಭದ್ರಾ ಎಡ-ಬಲ ನಾಲೆಗಳಿಗೆ ನೀರು ಬಿಡುಗಡೆ

ಭದ್ರಾ ಜಲಾಶಯದ ಜಲಾನಯನ ಪ್ರದೇಶದಲ್ಲಿನ ಮುಂಗಾರು ಬೆಳೆಗಳಿಗೆ ಆಗಸ್ಟ್ 10 ರಿಂದ ಎಡದಂಡೆ ಮತ್ತು ಬಲದಂಡೆ ನಾಲೆ, ಆನವೇರಿ ಶಾಖಾ ನಾಲೆ, ದಾವಣಗೆರೆ ಶಾಖಾ ನಾಲೆ, ಮಲೆಬೆನ್ನೂರು ಶಾಖಾನಾಲೆ, ಹರಿಹರ ಶಾಖಾನಾಲೆ ಮತ್ತು ಗೋದಿ ನಾಲೆಗಳಿಗೆ ನೀರು ಹರಿಸಲಾಗುತ್ತದೆ.ಆದ್ದರಿಂದ ಕಾಲುವೆ ಪಾತ್ರಗಳಲ್ಲಿ…

ತಂಬಾಕು ನಿಯಂತ್ರಣ ಕಾಯ್ದೆ ಉಲ್ಲಂಘನೆ: 24 ಪ್ರಕರಣ ದಾಖಲು

ದಾವಣಗೆರೆ; ಆ. 9 : ನಗರದಲ್ಲಿ ತಂಬಾಕು ನಿಯಂತ್ರಣ ಕಾಯ್ದೆ ಉಲ್ಲಂಘಿಸಿ ತಂಬಾಕು ಉತ್ಪನ್ನ ಮಾರಾಟ ಮಾಡುತ್ತಿದ್ದವರ ಮೇಲೆ ದಾಳಿ ನಡೆಸಿ ಕಾಯ್ದೆ ಉಲ್ಲಂಘನೆಯ 24 ಪ್ರಕರಣಗಳನ್ನು ದಾಖಲಿಸಿ, 3600 ರೂ. ದಂಡ ವಿಧಿಸಲಾಗಿದೆ.ಪೊಲೀಸ್ ಇಲಾಖೆ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ…

ಹೆಪಟೈಟಿಸ್ ದಿನಾಚರಣೆ ಮಗುವಿಗೆ ರೋಗನಿರೋಧಕ ಲಸಿಕೆಗಳನ್ನು ಹಾಕಿಸಿದ ಬಗ್ಗೆ ಖಾತರಿಪಡಿಸಿಕೊಳ್ಳಿ : ಸುರೇಶ್ ಬಿ. ಇಟ್ನಾಳ್

ದಾವಣಗೆರೆ; ಆ. 9 : ತಾಯಂದಿರು ಜನಿಸಿದ ಮಗುವಿಗೆ ಕಾಲಕಾಲಕ್ಕೆ ಹಾಕಲಾಗುವ ರೋಗನಿರೋಧಕ ಲಸಿಕೆಗಳನ್ನು ಹಾಕಿಸಲಾಗಿದೆಯೇ ಎಂಬುದನ್ನು ಖಾತರಿಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ್ ಬಿ. ಇಟ್ನಾಳ್ ತಿಳಿಸಿದರು.ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಂಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ…

ಡಿ.ದೇವರಾಜು ಅರಸುರವರ 108ನೇ ಜನ್ಮದಿನಾಚರಣೆಯ ಪೂರ್ವಭಾವಿ ಸಭೆ

ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಆಗಸ್ಟ್ 10 ರಂದು ಸಂಜೆ 4 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಡಿ.ದೇವರಾಜು ಅರಸುರವರ 108ನೇ ಜನ್ಮ ದಿನಾಚರಣೆಯ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್ ತಿಳಿಸಿದ್ದಾರೆ.

ರಾಷ್ಟ್ರೀಯ ಇಂಡಿಯಾನ್ ಮಿಲಿಟರಿ ಕಾಲೇಜ್ ಡೆಹರಾಡೂನ್ ಪ್ರವೇಶ ಪರೀಕ್ಷೆ

ಜುಲೈ 2024ನೇ ಸಾಲಿನ ಅಧಿವೇಶನಕ್ಕಾಗಿ ಡೆಹರಾಡೂನ್ ನಲ್ಲಿರುವ ರಾಷ್ಟ್ರೀಯ ಇಂಡಿಯಾನ್ ಮಿಲಿಟರಿ ಕಾಲೇಜ್‍ನಲ್ಲಿ 8ನೇ ತರಗತಿಗೆ ಪ್ರವೇಶ ಪರೀಕ್ಷೆಗೆ ಬಾಲಕ ಮತ್ತು ಬಾಲಕಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ರಾಜ್ಯದ 11 1/2 ವರ್ಷದಿಂದ 13 ವಯೋಮಾನದವರು ಅರ್ಜಿ ಸಲ್ಲಿಸಬಹುದು. ಅರ್ಹತಾ ಪ್ರವೇಶ…

ಅಗ್ನಿ ವೀರ್ ವಾಯು ಹುದ್ದೆಗೆ ಅರ್ಜಿ ಆಹ್ವಾನ

ಭಾರತೀಯ ವಾಯುಪಡೆಯಲ್ಲಿ ಅಗ್ನಿಪಥ ಯೋಜನೆಯಡಿ ಅಗ್ನಿವೀರ್ ವಾಯು ಹುದ್ದೆಯ ನೇಮಕಾತಿಗಾಗಿ ದ್ವಿತೀಯ ಪಿ.ಯು.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಕನಿಷ್ಟ ಶೇ.50, ಮತ್ತು ಇಂಗ್ಲೀಷ್ ವಿಷಯದಲ್ಲಿ ಶೇ.50 ಅಂಕಗಳೊಂದಿಗೆ ಉತ್ತೀರ್ಣರಾದ ಅವಿವಾಹಿತ ಯುವಕ, ಯುವತಿಯರಿಂದ ಆನ್‍ಲÉೈನ್‍ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.27 ಜೂನ್ 2003 ರಿಂದ…

ಪ್ರಣಾಳಿಕೆಯಂತೆ ಐದು ಗ್ಯಾರಂಟಿಗಳ ಖಚಿತ ಅನುಷ್ಠಾನಅಭಿವೃದ್ದಿ ಕೆಲಸಗಳು ಕುಂಠಿತವಾಗಲ್ಲ, ಆತಂಕಬೇಡ; ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್

ಚುನಾವಣೆಯಲ್ಲಿ ನೀಡಲಾದ ಪ್ರಣಾಲಿಕೆಯಂತೆ ಐದು ಗ್ಯಾರಂಟಿಗಳಲ್ಲಿ 3 ಅನುಷ್ಠಾನ ಮಾಡಿದ್ದು ಆಗಸ್ಟ್ 15 ರಂದು ಗೃಹಲಕ್ಷ್ಮಿಗೆ ಚಾಲನೆ ನೀಡಲಿದೆ. ಇದರೊಂದಿಗೆ ಅಭಿವೃದ್ದಿ ಕೆಲಸಗಳು ನಡೆಯಲಿವೆ ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಮಾತನಾಡಿದರು.…

ಆ.6 ರಂದು ಗೃಹಜೋತಿ ಗ್ಯಾರಂಟಿ ಯೋಜನೆಗೆ ಚಾಲನೆ

ದಾವಣಗೆರೆ ನಗರದ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಸಮುದಾಯ ಭವನದಲ್ಲಿ ಆಗಸ್ಟ್ 6 ರಂದು ಮಧ್ಯಾಹ್ನ 12 ಗಂಟೆಗೆ ರಾಜ್ಯ ಸರ್ಕಾರದ ಗೃಹಜೋತಿ ಯೋಜನೆಗೆ ಚಾಲನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್…

ಎಐಸಿಸಿ ಮಾಜಿ ಅಧ್ಯಕ್ಷರಾದ ಶ್ರೀ ರಾಹುಲ್ ಗಾಂಧಿರವರಿಗೆ ಗುಜರಾತ್ ಹೈ ಕೋರ್ಟ್ ಅನರ್ಹತೆಯ ಪರ ನೀಡಿದ್ದ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆ’

ಬೆಂಗಳೂರು: ಎಐಸಿಸಿ ಮಾಜಿ ಅಧ್ಯಕ್ಷರಾದ ಶ್ರೀ ರಾಹುಲ್ ಗಾಂಧಿ ರವರಿಗೆ ಗುಜರಾತ್ ಹೈ ಕೋರ್ಟ್ ಅನರ್ಹತೆಯ ಪರ ನೀಡಿದ್ದ ತೀರ್ಪಿಗೆ ಸುಪ್ರೀಂ ಕೋರ್ಟ್ ಇಂದು ತಡೆ ನೀಡಿರುವ ಹಿನ್ನೆಲೆಯಲ್ಲಿ ಆಗಸ್ಟ್ 4 ಶುಕ್ರವಾರ ಮಧ್ಯಾಹ್ನ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಕಚೇರಿ…