Day: September 2, 2023

ಶಾಸಕ ಡಿ ಜಿ ಶಾಂತನಗೌಡ್ರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಸೇರಿದಂತೆ ಮಳೆಯ ಬರುವಿಕೆಗಾಗಿ ಈಶ್ವರ ದೇವರಿಗೆ ವಿಶೇಷ ಪೂಜೆ.

ನ್ಯಾಮತಿ: ಪಟ್ಟಣದ ಕಲ್ಮಠ ಈಶ್ವರ ದೇವಸ್ಥಾನದಲ್ಲಿರುವ ಈಶ್ವರ ದೇವರಿಗೆ ಶಾಸಕರಾದ ಡಿ ಜಿ ಶಾಂತನಗೌಡ್ರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಸೇರಿದಂತೆ ಮಳೆಯ ಬರಬೇಕೆಗಾಗಿ ವಿಶೇಷ ಪೂಜೆ ಸಲ್ಲಿಸಿದರು.

ಮಲ್ಲಿಗೇನಹಳ್ಳಿ ಗ್ರಾಮದಲ್ಲಿ ಶ್ರೀ ಆಂಜನೇಯ ಸ್ವಾಮಿಗೆ ಭಕ್ತರಿಂದ ಕುಂಕುಮ ಪೂಜೆ.

ನ್ಯಾಮತಿ: ತಾಲೂಕು ಮಲ್ಲಿಗೇನಹಳ್ಳಿ ಗ್ರಾಮದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಮೂರನೇ ಶನಿವಾರದಂದು ಇಂದು ಶ್ರೀ ಆಂಜನೇಯ ಸ್ವಾಮಿಗೆ ಭಕ್ತರಿಂದ ಕುಂಕುಮ ಪೂಜೆ ಪುಷ್ಪಲಂಕಾರದೊಂದಿಗೆ ಶ್ರೃಂಗರಿಸಿ ಪೂಜೆ ನೆರವೇರಿಸಲಾಯಿತು.

ಯುವಜನೋತ್ಸವ-2023ರ ಪ್ರಯುಕ್ತ ಮ್ಯಾರಾಥಾನ್ ಸ್ಪರ್ಧೆ

ಸೆಪ್ಟೆಂಬರ್ 4 ರಂದು ಬೆಳಿಗ್ಗೆ 9 ಗಂಟೆಗೆ ದಾವಣಗೆರೆ ನಗರದ ಸಿ.ಜಿ. ಆಸ್ಪತ್ರೆ ಮುಂಭಾಗ ಇಲ್ಲಿ ಯುವಜನೋತ್ಸವ-2023ರ ಪ್ರಯುಕ್ತ ಮ್ಯಾರಥಾನ್ ಸ್ಪರ್ಧೆ ಏರ್ಪಡಿಸಲಾಗಿದೆ.ಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣ ಸೊಸೈಟಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,…

ಲಸಿಕೆ ವಂಚಿತ ಮಕ್ಕಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಿ: ಡಾ. ಅಶ್ವಥ್

ನಗರದ ಆರೋಗ್ಯ ಕೇಂದ್ರಗಳಲ್ಲಿ 5 ವರ್ಷದ ಒಳಗಿನ ಲಸಿಕೆ ವಂಚಿತ ಮಕ್ಕಳನ್ನು ಗುರುತಿಸಿ ಲಸಿಕೆ ನೀಡುವ ಕಾರ್ಯವಾಗಬೇಕೆಂದು ತಾಲ್ಲೂಕು ತಹಶೀಲ್ದಾರ್ ಡಾ. ಅಶ್ವಥ್ ತಿಳಿಸಿದರು.ಶುಕ್ರವಾರ ದಾವಣಗೆರೆ ತಾಲ್ಲೂಕು ತಹಶಿಲ್ದಾರ್ ಕಛೇರಿ ಸಭಾಂಗಣದಲ್ಲಿ ಜರುಗಿದ ಇಂಧ್ರ ಧನುಷ್ ಲಸಿಕಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ…

ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಅರ್ಜಿ ಆಹ್ವಾನ

ಹರಿಹರ ತಾಲ್ಲೂಕಿನ ತೋಟಗಾರಿಕೆ ಇಲಾಖೆ ವತಿಯಿಂದ 2023-24ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ (ಓಊಒ) ವಿವಿಧ ಕಾರ್ಯಕ್ರಮಗಳ ಸೌಲಭ್ಯ ಪಡೆಯಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಹೋಬಳಿ ಮಟ್ಟದ ಸಹಾಯಕ ತೋಟಗಾರಿಕ ಅಧಿಕಾರಿಗಳನ್ನು ಸಂಪರ್ಕಿಸಲು ಹಿರಿಯ ಸಹಾಯಕ ತೋಟಗಾರಿಕೆ…