Day: September 6, 2023

ನ್ಯಾಮತಿ :ಪಲವನಹಳ್ಳಿ ಗ್ರ ಪಂ ಅಧ್ಯಕ್ಷರಾದ ಗೋವಿಂದರಾಜ ಅಧ್ಯಕ್ಷತೆಯಲ್ಲಿ ಪ್ರಥಮ ಸಾಮಾನ್ಯ ಸಭೆ.

ನ್ಯಾಮತಿ :ತಾಲೂಕು ಪಲವನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಇಂದು ನೂತನ ಅಧ್ಯಕ್ಷರಾದ ಗೋವಿಂದರಾಜರವರ ಅಧ್ಯಕ್ಷತೆಯಲ್ಲಿ ಪ್ರಥಮ ಸಾಮಾನ್ಯ ಸಭೆ ನಡೆಯಿತು. ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ನಂತರ ಮಾತನಾಡಿದ ಅವರು ಸರ್ಕಾರದ ಆದೇಶದ ಅನ್ವಯ 15ನೇ ಹಣಕಾಸು ಯೋಜನೆ ಅಡಿಯಲ್ಲಿ ಸುಮಾರು 20…

ಮಾಯಕೊಂಡ ವಸತಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯದಲ್ಲಿ ವ್ಯತ್ಯಾಸ, ಜಿಲ್ಲಾಧಿಕಾರಿ, ಸಿ.ಇ.ಒ ಭೇಟಿ ಪರಿಶೀಲನೆ.

ಮಾಯಕೊಂಡದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ವಸತಿಯುತ ಪ್ರತಿಭಾನ್ವಿತ ಬಾಲಕಿಯರ ಪ್ರೌಢಶಾಲೆಯಲ್ಲಿ ಮಂಗಳವಾರ ರಾತ್ರಿ ಊಟದ ನಂತರ ಕೆಲ ವಿದ್ಯಾರ್ಥಿಗಳ ಆರೋಗ್ಯದಲ್ಲಿ ವ್ಯತ್ಯಾಸವಾಗಿದ್ದು, ಸೆ.೬ ರಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ…

ರೈತರಿಗೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯಿಂದ ರಾಷ್ಟ್ರೀಯ ತೋಟಗಾರಿಕ ಮಿಷನ್, ಯೋಜನೆಯಡಿ ಖಏಗಿಙ, Sಒಂಒ ಯಾಂತ್ರೀಕರಣ ಹಾಗೂ ಇತರ ಯೋಜನೆಗಳಡಿ ಅರ್ಹ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಾಗೂ ಇತರೆ ವರ್ಗದ ರೈತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.ತೋಟಗಾರಿಕೆ ಬೆಳೆಯನ್ನು ಬೆಳೆಯುತ್ತಿರುವ ಎಲ್ಲಾ ವರ್ಗದ ರೈತರು,…

ಸೆ. 8 ರಂದು ನೇರ ಸಂದರ್ಶನ

ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರದ ವತಿಯಿಂದ ಸೆಪ್ಟೆಂಬರ್ 8 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51 ರಲ್ಲಿ ವಿವಿಧ ಹುದ್ದೆಗಳ ಆಯ್ಕೆಗಾಗಿ ನೇರ ಸಂದರ್ಶನ ಆಯೋಜಿಸಲಾಗಿದೆ.ಈ ಆಯ್ಕೆ…