ಗಣೇಶ ಚತುರ್ಥಿ, ಈದ್ ಮಿಲಾದ್ ಸಂಭ್ರಮದ ಆಚರಣೆಗೆ ನಾಗರೀಕ ಸೌಹಾರ್ಧ ಸಭೆ; ಡಾ;ವೆಂಕಟೇಶ್ ಎಂ.ವಿ.
ಹಬ್ಬಗಳ ಆಚರಣೆ ಐಕ್ಯತೆಯ ಪ್ರತೀಕ, ಸಮಾಜದಲ್ಲಿ ಸ್ವಾಸ್ಥ್ಯ, ಶಾಂತಿ, ಸುವ್ಯವಸ್ಥೆ ಇದ್ದರೆ ಪ್ರತಿ ಕುಟುಂಬ ಅಭಿವೃದ್ದಿ ಹೊಂದಲು ಸಾಧ್ಯವಾಗಲಿದೆ. ಈ ನಿಟ್ಟಿನಲ್ಲಿ ಗಣೇಶ ಚತುರ್ಥಿ ಮತ್ತು ಈದ್ ಮಿಲಾದ್ ಹಬ್ಬವನ್ನು ಸೌಹಾರ್ಧಯುತವಾಗಿ ಆಚರಣೆ ಮಾಡಲು ಮುಂದಾಗೋಣ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್…