ಸೆ. 14 ರಿಂದ 21 ರವರೆಗೆ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ.
ಪ್ರಸಕ್ತ ಸಾಲಿನ ಜಿಲ್ಲೆಯ ಆರು ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ತಾಲ್ಲೂಕುವಾರು ಆಯೋಜಿಸಲಾಗಿದೆ.ಸೆಪ್ಟೆಂಬರ್ 14 ರಂದು ಹರಿಹರ ತಾಲ್ಲೂಕಿಗೆ ಸಂಬಂಧಿಸಿದಂತೆ ರಾಜನಹಳ್ಳಿಯ ಶ್ರೀ ವಾಲ್ಮೀಕಿ ವಸತಿಯುತ ಪ್ರೌಢಶಾಲೆ, ಹರಿಹರ, 15 ರಂದು ಹೊನ್ನಾಳಿ ತಾಲ್ಲೂಕಿಗೆ ಸಂಬಂಧಿಸಿದಂತೆ ತಾಲ್ಲೂಕು ಕ್ರೀಡಾಂಗಣ, ಹೊನ್ನಾಳಿ, 16…