ಜಾಗೃತಿಗಾಗಿ ಟಾಟಾ ಎಸ್ ವಾಹನ ಮಾಲೀಕರಿಂದ ಅರ್ಜಿ ಆಹ್ವಾನ
ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಪದ್ಧತಿ ಕುರಿತು ಸಾರ್ವಜನಿಕರಲ್ಲಿ ಸಂಚಾರಿ ರಥ ಪ್ರದರ್ಶನದ ಮೂಲಕ ಜಾಗೃತಿ ಮೂಡಿಸಲು ಟಾಟಾ ಎಸ್ ವಾಹನ ಮಾಲೀಕರಿಂದ ಅರ್ಜಿ ಆಹ್ವಾನಿಸಲಾಗಿದೆ.ಜಿಲ್ಲೆಯ 6 ತಾಲ್ಲೂಕುಗಳ ಎಲ್ಲಾ 220 ಗ್ರಾಮ ಪಂಚಾಯಿತಿಗಳಲ್ಲಿರುವ ಎಸ್.ಸಿ, ಎಸ್.ಟಿ ಕಾಲೋನಿಗಳಲ್ಲಿ ಬಾಲ…