Day: September 22, 2023

ನ್ಯಾಮತಿ ಸೆ 25ರಂದು ಗುಡ್ಡಹಳ್ಳಿ ನಡೆಯಲಿರುವ ಜನತಾದರ್ಶನದ ಪೂರ್ವಭಾವಿ ಸಭೆಯನ್ನು ತಹಸಿಲ್ದಾರ್ ಎಚ್ ಬಿ ಗೋವಿಂದಪ್ಪ ನೇತೃತ್ವದಲ್ಲಿ ನಡೆಯಿತು.

ನ್ಯಾಮತಿ ತಾಲೂಕು ಗುಡ್ಡಹಳ್ಳಿ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಸೆ 25 ರಂದು ಬೆಳಿಗ್ಗೆ 11 ಗಂಟೆಗೆ ಸರಿಯಾಗಿ ಶಾಸಕ ಡಿ ಜಿ ಶಾಂತನಗೌಡ್ರು ನೇತೃತ್ವದಲ್ಲಿ ಜನತಾದರ್ಶನ ನಡೆಸಲು ತೀರ್ಮಾನಿಸಿರುವ ಹಿನ್ನೆಲೆಯಲ್ಲಿ ಇಂದು ಪೂರ್ವಭಾವಿ ಸಭೆಯನ್ನು ನಡೆಸಲಾಯಿತು ಎಂದು…

ಪಡಿತರ ಆಹಾರ ಧಾನ್ಯ ಹಂಚಿಕೆ

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಜಿಲ್ಲೆಯಲ್ಲಿನ ಪಡಿತರ ಚೀಟಿದಾರರಿಗೆ ಸೆಪ್ಟೆಂಬರ್ ಮಾಹೆಗೆ ಅನ್ವಯವಾಗುವಂತೆ ಪಡಿತರ ಧಾನ್ಯವನ್ನು ಹಂಚಿಕೆ ಮಾಡಲಾಗಿದೆ.ಅಂತ್ಯೋದಯ ಪಡಿತರ ಚೀಟಿದಾರರಿಗೆ 21 ಕೆ.ಜಿ ಅಕ್ಕಿ ಮತ್ತು ರಾಗಿ 14 ಕೆ.ಜಿ ಪ್ರತಿ ಕಾರ್ಡ್‍ಗೆ, ಆದ್ಯತಾ ಹಾಗೂ ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆÉ…

ಪ.ಜಾತಿ ಹಾಗೂ ಪ.ಪಂಗಡದ ಅಭ್ಯರ್ಥಿಗಳಿಗೆ ಉದ್ಯಮಶೀಲತಾ ತರಬೇತಿ ಶಿಬಿರ

ಜಿಲ್ಲೆಯ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಸೆಪ್ಟೆಂಬರ್ 26 ರಂದು ನಗರದ ದೇವರಾಜ ಅರಸು ಬಡಾವಣೆ ಎ. ಬ್ಲಾಕ್‍ನ #297 ಸ್ಪೂರ್ತಿ ಸಾಮಾಜಿಕ ಶೈಕ್ಷಣಿಕ ಅಭಿವೃದ್ಧಿ ಸಂಸ್ಥೆಯಲ್ಲಿ ಒಂದು ದಿನದ ಉದ್ಯಮಶೀಲತಾ ತಿಳುವಳಿಕೆ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ.ಬೆಂಗಳೂರು ಕೌಶಲ್ಯಾಭಿವೃದ್ಧಿ…

ಆಕಾಶವಾಣಿಯಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಜೀವನ ಮತ್ತು ಸಾಧನೆ ಕುರಿತು ಉಪನ್ಯಾಸ

ಆಕಾಶವಾಣಿ ಭದ್ರಾವತಿ ಹಾಗೂ ಕುವೆಂಪು ವಿಶ್ವವಿದ್ಯಾನಿಲಯದ ಡಾ. ಬಿ.ಆರ್ ಅಂಬೇಡ್ಕರ್ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಸೆಪ್ಟೆಂಬರ್ 26ರಿಂದ ಪ್ರತಿ ಮಂಗಳವಾರ ಬೆಳಿಗ್ಗೆ 7.15 ಗಂಟೆಗೆ ವಿಶ್ವಜ್ಞಾನಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಜೀವನ ಮತ್ತು ಸಾಧನೆ ಕುರಿತು ವಿಶೇಷ ಉಪನ್ಯಾಸ ಪ್ರಸಾರವಾಗಲಿದೆ.ಕುವೆಂಪು ವಿಶ್ವವಿದ್ಯಾನಿಲಯದ…

ಡಾ.ಬಿ.ಆರ್ ಅಂಬೇಡ್ಕರ್ ಅನುಯಾಯಿಗಳಿಗೆ ದೀಕ್ಷಾಭೂಮಿಗೆ ತೆರಳಲು ಅರ್ಜಿ ಆಹ್ವಾನ

ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮಹಾರಾಷ್ಟ್ರದ ನಾಗಪುರದಲ್ಲಿನ ದೀಕ್ಷಾಭೂಮಿ ಯಾತ್ರೆಗೆ ತೆರಳಲು ಡಾ.ಬಿ.ಆರ್ ಅಂಬೇಡ್ಕರ್ ಅನುಯಾಯಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿದಾರರು ಅಕ್ಟೋಬರ್ 10 ರೊಳಗಾಗಿ ವೆಬ್‍ಸೈಟ್ https://sw.kar.nic.in ನಲ್ಲಿ ನೊಂದಣಿ ಮಾಡಿಕೊಂಡು ಸ್ವೀಕೃತಿ ಹಾಗೂ ಅಗತ್ಯ ದಾಖಲೆಗಳೊಂದಿಗೆ ಜಿಲ್ಲಾ ಸಮಾಜ ಕಲ್ಯಾಣ…

ಅಲ್ಪಸಂಖ್ಯಾತರ ಸಮುದಾಯ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಬಿ.ಇಡಿ ಹಾಗೂ ಡಿ.ಇಡಿ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಗ್ರಾಮೀಣ ಮತ್ತು ನಗರ ಭಾಗದಲ್ಲಿ ಆರ್ಥಿಕವಾಗಿ ಹಿಂದುಳಿದ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ಧ, ಸಿಖ್…

ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮಸೆಪ್ಟೆಂಬರ್ 26 ರಿಂದ ಅಕ್ಟೋಬರ್ 25 ರ ವರೆಗೆ 4 ನೇ ಸುತ್ತಿನ ಕಾಲುಬಾಯಿ ರೋಗದ ವಿರುದ್ದ ಲಸಿಕೆ ಅಭಿಯಾನ

ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ 4 ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮವನ್ನು ಸೆಪ್ಟೆಂಬರ್ 26 ರಿಂದ ಬರುವ ಅಕ್ಟೋಬರ್ 25 ರ ವರೆಗೆ ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿದ್ದು ಯಾವುದೇ ಜಾನುವಾರು ಲಸಿಕೆಯಿಂದ ಬಿಟ್ಟು ಹೋಗದಂತೆ ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ…