Day: September 23, 2023

ಪೌರ ಕಾರ್ಮಿಕರ ದಿನಾಚರಣೆ ಅಂಗವಾಗಿ ಶಿಗ್ಗಾಂ ಬಳಿ ಇರುವ ಅಗಡಿ ತೋಟದಲ್ಲಿ ಮ್ಯೂಸಿಕಲ್ ಚೇರ್ ಆಟ.

ನ್ಯಾಮತಿ: ಪಟ್ಟಣ ಪಂಚಾಯಿತಿ ವತಿಯಿಂದ ಪೌರಕಾರ್ಮಿಕರ ದಿನಾಚರಣೆಯನ್ನು ಇಂದು ಆಚರಿಸಲಾಯಿತು. ಪೌರಕಾರ್ಮಿಕ ದಿನಾಚರಣೆ ಬಗ್ಗೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಗಣೇಶ್ ರಾವ್ ಪಿ ನಂತರ ಮಾತನಾಡಿ ಮಾತನಾಡಿ ನಮ್ಮ ನ್ಯಾಮತಿ ಪಟ್ಟಣ ಪಂಚಾಯಿತಿಯಲ್ಲಿರು ೧೧ ಜನ ದಿನಗೂಲಿ ನೌಕರರಾಗಿ ಸೇವೆ ಸಲ್ಲಿಸುತ್ತಿರುವ…

ಪೌರ ಕಾರ್ಮಿಕರು ಸ್ವಚ್ಛತೆಯ ಸೇನಾನಿಗಳು : ಡಾ. ವೆಂಕಟೇಶ್ ಎಂ. ವಿ

ಪೌರ ಕಾರ್ಮಿಕರ ಶ್ರಮವೇ ನಗರವಾಸಿಗಳು ಆರೋಗ್ಯದಿಂದ ಇರಲು ಕಾರಣವಾಗಿದೆ. ಈ ನಿಟ್ಟಿನಲ್ಲಿ ಪೌರಕಾರ್ಮಿಕರು ಸ್ವಚ್ಚತೆಯ ಸೇನಾನಿಗಳು ಎಂದು ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಎಂ.ವಿ ತಿಳಿಸಿದರು.ಶನಿವಾರ ಗುಂಡಿ ಮಹದೇವಪ್ಪ ಕಲ್ಯಾಣ ಮಂಟಪದಲ್ಲಿ ಜರುಗಿದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿ ಕೊರೋನಾದ…

ದಾವಣಗೆರೆ ತಾಲ್ಲೂಕು ಕಡ್ಲೆಬಾಳು ಗ್ರಾಮದಲ್ಲಿ ಸೆ.೨೫ ರಂದು ಜನತಾ ದರ್ಶನ

ಮಾನ್ಯ ಮುಖ್ಯಮಂತ್ರಿಗಳ ಸೂಚನೆ ಅನ್ವಯ ಜಿಲ್ಲಾ ಮಟ್ಟದಲ್ಲಿ ಪ್ರತಿ ತಿಂಗಳು ಜನತ ದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಂಡು ಸಾರ್ವಜನಿಕ ಕುಂದು ಕೊರತೆಗಳನ್ನು ನಿರ್ವಹಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ತಿಳಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್ ಮಲ್ಲಿಕಾರ್ಜುನ್ ಅಧ್ಯಕ್ಷತೆಯಲ್ಲಿ ದಾವಣಗೆರೆÀ ತಾಲ್ಲೂಕಿನÀ…