ಎನ್‍ಎಂಎಂಎಸ್ ಪರೀಕ್ಷೆಯನ್ನು ಡಿ.17 ರಂದು ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಾಂಕನ ಮತ್ತು ಅಂಗೀಕರಣ ಪರಿಷತ್ತು ಏSಕಿಂಂಅ ವತಿಯಿಂದ ನಡೆಸಲು ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಎನ್‍ಎಂಎಂಎಸ್ ಪರೀಕ್ಷೆಯನ್ನು ಸರ್ಕಾರಿ, ಸ್ಥಳೀಯ ಸಂಸ್ಥೆಗಳ ಶಾಲೆಗಳು, ಅನುದಾನಿತ, ಶಾಲೆಗಳಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿಯನ್ನು https://kseab.karnataka.gov.in ವೆಬ್ ಸೈಟ್‍ನಲ್ಲಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ಅ.4 ಆಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಕ್ಷೇತ್ರಶಿಕ್ಷಣಾಧಿಕಾರಿಗಳ ಕಛೇರಿ, ಹಾಗೂ ಜಿಲ್ಲಾ ಎನ್‍ಎಂಎಂಎಸ್ ನೋಡಲ್ ಅಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದಲ್ಲಿ ಎನ್‍ಎಂಎಂಎಸ್ ಜಿಲ್ಲಾ ನೋಡಲ್ ಅಧಿಕಾರಿ ಮಂಜುನಾಥಚಾರಿ ಬಿ ಮೊ.ಸಂ:-8660520686 ಸಂಪರ್ಕಿಸಲು ಡಯಟ್ ಪ್ರಾಚಾರ್ಯರು ಹಾಗೂ ಪದನಿಮಿತ್ತ ಉಪನಿರ್ದೇಶಕರು ಗೀತಾ.ಎಸ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *