Day: September 28, 2023

ನ್ಯಾಮತಿ: ಕೀರ್ತಿ ಬಿ.ಇ ವಿದ್ಯಾರ್ಥಿನಿ ಚೆಸ್ ಸ್ಪರ್ಧೆಯಲ್ಲಿ ಭಾಗವಹಿಸಿ ದ್ವಿತೀಯ ಬಹುಮಾನ ಪಡೆದು ರಾಜ್ಯಮಟ್ಟದ ಚೆಸ್ ಸ್ಪರ್ಧೆಗೆ ಆಯ್ಕೆ

ನ್ಯಾಮತಿ: ಕರ್ನಾಟಕ ಪಬ್ಲಿಕ್ ಶಾಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕೀರ್ತಿ ಬಿ.ಇ ವಿದ್ಯಾರ್ಥಿನಿ ದಾವಣಗೆರೆಯಲ್ಲಿ ನಡೆದ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಚೆಸ್ ಸ್ಪರ್ಧೆಯಲ್ಲಿ ಭಾಗವಹಿಸಿ ದ್ವಿತೀಯ ಬಹುಮಾನ ಪಡೆದು ರಾಜ್ಯಮಟ್ಟದ ಚೆಸ್ ಸ್ಪರ್ಧೆಗೆ ಆಯ್ಕೆಯಾಗಿದ್ದಾಳೆ.ಇವರಿಗೆ ಪ್ರಾಂಶುಪಾಲ ವಿ.ಪಿ…

ನ್ಯಾಮತಿ: ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ಚುನಾವಣೆಗೆ ಮತದಾರ ಪಟ್ಟಿಯನ್ನು ತಯಾರಿಸುವ ಕುರಿತು ತಹಸಿಲ್ದಾರ್ ಅಧ್ಯಕ್ಷತೆಯಲ್ಲಿ ನಾಳೆ ನಡೆಯುವ ಪೂರ್ವಭಾವಿ ಸಭೆ.

ನ್ಯಾಮತಿ: ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ಚುನಾವಣೆಗೆ ಸಂಬಂಧಿಸಿದಂತೆ ಮತದಾರರ ವೇಳಾಪಟ್ಟಿಯಲ್ಲಿ ಸೂಚಿಸಿರುವಂತೆ ಮತದಾರ ಪಟ್ಟಿಯನ್ನು ತಯಾರಿಸುವ ಕುರಿತು ತಹಸಿಲ್ದಾರ್ ಇವರ ಅಧ್ಯಕ್ಷತೆಯಲ್ಲಿ ತಾಲೂಕಿನ ಎಲ್ಲಾ ರಾಜಕೀಯ ಪಕ್ಷಗಳು ಮುಖಂಡರು ಹಾಗೂ ಪ್ರಾಂಶುಪಾಲರು ಮತ್ತು ಮುಖ್ಯೋಪಾಧ್ಯಾಯರವರಿಗೆ ಸಭೆಯನ್ನು ಕರೆಯಲಾಗಿದ್ದು, ಸೆ 29ರಂದು…

ನ್ಯಾಮತಿ: ತಾಲೂಕಿನ ಹೊಸಕೊಪ್ಪ ಗ್ರಾಮದ ಅಂಜನಿಪುತ್ರ ಹೋರಿಯ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಪಾಲ್ಗೊಂಡು ಗಮನ ಸೆಳೆದರು.

ನ್ಯಾಮತಿ : ಸಾಮಾನ್ಯವಾಗಿ ನಾವು ನಮ್ಮ ಪ್ರೀತಿ ಪಾತ್ರರ ಹುಟ್ಟುಹಬ್ಬವನ್ನು ಆಚರಿಸುವದನ್ನು ನೋಡಿದ್ದೇವೆ, ಆದರೆ ಇಲ್ಲೊಂದು ಯುವಕರ ಗುಂಪು ತಮ್ಮ ನೆಚ್ಚಿನ ಹೋರಿಯ ಹುಟ್ಟುಹಬ್ಬ ಆಚರಿಸಿದ್ದಾರಲ್ಲದೇ, ಈ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಪಾಲ್ಗೊಂಡು ಹೋರಿಗೆ ಶುಭಕೋರಿದ್ದಾರೆ.ಹೌದು ತಾಲೂಕಿನ ಹೊಸಕೊಪ್ಪ ಗ್ರಾಮದ…

ಧರ್ಮಸ್ಥಳದ ಯೋಜನಾಧಿಕಾರಿ ನವೀನ್ ಎಂ ರವರು 1,50,000ರೂ ಚಿಕ್ಕಗೋಣಗೇರಿ, ಗಂಗಾಪರಮೇಶ್ವರಿ ದೇವಸ್ಥಾನದ ಕಮಿಟಿಯವರಿಗೆ ಹಸ್ತಾಂತರಿಸಿದರು.

ಹೊನ್ನಾಳಿ: ಸೆ: 28 ತಾಲೂಕು ಚಿಕ್ಕಗೋಣಗೇರಿ ಗ್ರಾಮದ ಗ್ರಾಮದೇವತೆ ಶ್ರೀ ಗಂಗಾಪರಮೇಶ್ವರಿ ದೇವಸ್ಥಾನ ಅಪೂರ್ಣಗೊಂಡ ಹಿನ್ನೆಲೆಯಲ್ಲಿ ಶ್ರೀ ಧರ್ಮಸ್ಥಳದ ಧರ್ಮಾಧಿಕಾರಿ ಡಾ// ವೀರೇಂದ್ರ ಹೆಗ್ಗಡೆಯವರು ದೇವಸ್ಥಾನ ಜೀರ್ಣೋದ್ಧಾರಕ್ಕೆ ಹಣದ ರೂಪದ ಪ್ರಸಾದ ಕಳಿಸಿದ್ದಾರೆ ಎಂದು ಸುದ್ದಿ ತಿಳಿದು ಯೋಜನಾಧಿಕಾರಿಯ ಸ್ವಾಗತಕ್ಕೆ ಕಮಿಟಿಯವರು…

ಭದ್ರಾವತಿ ಮತ್ತು ನ್ಯಾಮತಿ ಕಸಾಪ ಸಹಯೋಗದೊಂದಿಗೆ ನಡೆದ ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ಕಸಾಪ ಅಧ್ಯಕ್ಷ ಡಿ.ಎಂ.ಹಾಲಾರಾಧ್ಯ ಉದ್ಘಾಟಿಸಿದರು.

ನ್ಯಾಮತಿ: ಜೀನಹಳ್ಳಿ ಶಾಲಾ-ಕಾಲೇಜುಗಳಲ್ಲಿ ಆಧುನಿಕತಂತ್ರಜ್ಞಾನ ಬಳಸಿ ಬೋಧನೆ ಮಾಡುವುದರಿಂದ ಕಲಿಕೆ ಸುಲಭವಾಗುತ್ತದೆಎಂದು ಗೋಪನಾಳು ಪದವಿ ಪೂರ್ವ ಕಾಲೇಜು ಕನ್ನಡ ಉಪನ್ಯಾಸಕ ಮ.ಗು.ಮುರುಗೇಂದ್ರಯ್ಯ ಹೇಳಿದರು.ತಾಲ್ಲೂಕಿನ ಜೀನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಮಂಗಳವಾರ ಭದ್ರಾವತಿ ತಾಲ್ಲೂಕು ಕಸಾಪ ದತ್ತಿ ದಿವಂಗತಈರಮ್ಮ ಮತ್ತು ವೀರಭದ್ರಪ್ಪ ವಿಶ್ವೇಶ್ವರಯ್ಯ ಸ್ಮರಣಾರ್ಥದತ್ತಿಕಾರ್ಯಕ್ರಮದಲ್ಲಿ…

ಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ವತಿಯಿಂದ ರಕ್ತದಿಂದ ಸಹಿ ಮಾಡಿದ ಮನವಿ ಪತ್ರ ತಹಶೀಲ್ದಾರರವರಿಗೆ‌ ಸಲ್ಲಿಕೆ.

ಹೊನ್ನಾಳಿ &ನ್ಯಾಮತಿ ಅವಳಿ ತಾಲೂಕುಗಳ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ವತಿಯಿಂದ ತಹಸೀಲ್ದಾರ್ ಪುಟ್ಟರಾಜು ಗೌಡರವರಿಗೆ ರಕ್ತದಲ್ಲಿ ಸಹಿಮಾಡಿದ ಪತ್ರವನ್ನ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕಳುಹಿಸಿಕೊಡುವಂತ ಒತ್ತಾಯಿಸಲಾಯಿತು. ಪಟ್ಟಣದ ಮುಖ್ಯ ರಸ್ತೆಯಲ್ಲಿರುವ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಕಾಲ ಜಾತದ…