ಆಕಾಶವಾಣಿಯಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಜೀವನ ಮತ್ತು ಸಾಧನೆ ಕುರಿತು ಉಪನ್ಯಾಸ
ಆಕಾಶವಾಣಿ ಭದ್ರಾವತಿ ಹಾಗೂ ಕುವೆಂಪು ವಿಶ್ವವಿದ್ಯಾನಿಲಯದ ಡಾ. ಬಿ.ಆರ್ ಅಂಬೇಡ್ಕರ್ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಸೆಪ್ಟೆಂಬರ್ 26ರಿಂದ ಪ್ರತಿ ಮಂಗಳವಾರ ಬೆಳಿಗ್ಗೆ 7.15 ಗಂಟೆಗೆ ವಿಶ್ವಜ್ಞಾನಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಜೀವನ ಮತ್ತು ಸಾಧನೆ ಕುರಿತು ವಿಶೇಷ ಉಪನ್ಯಾಸ ಪ್ರಸಾರವಾಗಲಿದೆ.ಕುವೆಂಪು ವಿಶ್ವವಿದ್ಯಾನಿಲಯದ…