Month: September 2023

ಮಲ್ಲಿಗೇನಹಳ್ಳಿ ಗ್ರಾಮದಲ್ಲಿ ಶ್ರೀ ಆಂಜನೇಯ ಸ್ವಾಮಿಗೆ ಭಕ್ತರಿಂದ ಕುಂಕುಮ ಪೂಜೆ.

ನ್ಯಾಮತಿ: ತಾಲೂಕು ಮಲ್ಲಿಗೇನಹಳ್ಳಿ ಗ್ರಾಮದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಮೂರನೇ ಶನಿವಾರದಂದು ಇಂದು ಶ್ರೀ ಆಂಜನೇಯ ಸ್ವಾಮಿಗೆ ಭಕ್ತರಿಂದ ಕುಂಕುಮ ಪೂಜೆ ಪುಷ್ಪಲಂಕಾರದೊಂದಿಗೆ ಶ್ರೃಂಗರಿಸಿ ಪೂಜೆ ನೆರವೇರಿಸಲಾಯಿತು.

ಯುವಜನೋತ್ಸವ-2023ರ ಪ್ರಯುಕ್ತ ಮ್ಯಾರಾಥಾನ್ ಸ್ಪರ್ಧೆ

ಸೆಪ್ಟೆಂಬರ್ 4 ರಂದು ಬೆಳಿಗ್ಗೆ 9 ಗಂಟೆಗೆ ದಾವಣಗೆರೆ ನಗರದ ಸಿ.ಜಿ. ಆಸ್ಪತ್ರೆ ಮುಂಭಾಗ ಇಲ್ಲಿ ಯುವಜನೋತ್ಸವ-2023ರ ಪ್ರಯುಕ್ತ ಮ್ಯಾರಥಾನ್ ಸ್ಪರ್ಧೆ ಏರ್ಪಡಿಸಲಾಗಿದೆ.ಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣ ಸೊಸೈಟಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,…

ಲಸಿಕೆ ವಂಚಿತ ಮಕ್ಕಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಿ: ಡಾ. ಅಶ್ವಥ್

ನಗರದ ಆರೋಗ್ಯ ಕೇಂದ್ರಗಳಲ್ಲಿ 5 ವರ್ಷದ ಒಳಗಿನ ಲಸಿಕೆ ವಂಚಿತ ಮಕ್ಕಳನ್ನು ಗುರುತಿಸಿ ಲಸಿಕೆ ನೀಡುವ ಕಾರ್ಯವಾಗಬೇಕೆಂದು ತಾಲ್ಲೂಕು ತಹಶೀಲ್ದಾರ್ ಡಾ. ಅಶ್ವಥ್ ತಿಳಿಸಿದರು.ಶುಕ್ರವಾರ ದಾವಣಗೆರೆ ತಾಲ್ಲೂಕು ತಹಶಿಲ್ದಾರ್ ಕಛೇರಿ ಸಭಾಂಗಣದಲ್ಲಿ ಜರುಗಿದ ಇಂಧ್ರ ಧನುಷ್ ಲಸಿಕಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ…

ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಅರ್ಜಿ ಆಹ್ವಾನ

ಹರಿಹರ ತಾಲ್ಲೂಕಿನ ತೋಟಗಾರಿಕೆ ಇಲಾಖೆ ವತಿಯಿಂದ 2023-24ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ (ಓಊಒ) ವಿವಿಧ ಕಾರ್ಯಕ್ರಮಗಳ ಸೌಲಭ್ಯ ಪಡೆಯಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಹೋಬಳಿ ಮಟ್ಟದ ಸಹಾಯಕ ತೋಟಗಾರಿಕ ಅಧಿಕಾರಿಗಳನ್ನು ಸಂಪರ್ಕಿಸಲು ಹಿರಿಯ ಸಹಾಯಕ ತೋಟಗಾರಿಕೆ…

ನ್ಯಾಮತಿ ತಾಲ್ಲೂಕು ಕಚೇರಿಯಲ್ಲಿ ಕಾಯಕಯೋಗಿ ಶ್ರೀ ಶಿವಶರಣ ನುಲಿಯ ಚಂದಯ್ಯ ಜಯಂತೋತ್ಸ.

ನ್ಯಾಮತಿ: ತಾಲ್ಲೂಕು ಕಚೇರಿಯಲ್ಲಿ ಕಾಯಕಯೋಗಿ ಶ್ರೀ ಶಿವಶರಣ ನುಲಿಯ ಚಂದಯ್ಯ ಜಯಂತೋತ್ಸವವನ್ನು ಆಚರಿಸಲಾಯಿತು, ಕಾರ್ಯಕ್ರಮದಲ್ಲಿ ಆರ್.ವಿ.ಕಟ್ಟಿ- ತಹಶೀಲ್ದಾರರು, ಗೋವಿಂದಪ್ಪ – ತಹಶೀಲ್ದಾರರು ಗ್ರೇಡ್ ೨, ನಂಜುAಡಪ್ಪ – ಅಧ್ಯಕ್ಷರು, ಸುಭಾಷ್ – ಉಪಾಧ್ಯಕ್ಷರು, ಹಾಗೂ ಸಮಾಜದ ಮುಖಂಡರು ಹಾಜರಿದ್ದರು.

ನ್ಯಾಮತಿ ನಗರೋಸ್ಥಾನ ಯೋಜನೆ ಅಡಿಯಲ್ಲಿ 62, ಲಕ್ಷ ವೆಚ್ಚದ ಕಾಮಗಾರಿ ಉದ್ಘಾಟಿಸಿದ ಡಿ ಜಿ ಶಾಂತನಗೌಡ್ರು.

ನ್ಯಾಮತಿ: ಪಟ್ಟಣದಲ್ಲಿ ನಗರೊತ್ತಾನ ೪ರ ಯೋಜನೆ ಅಡಿಯಲ್ಲಿ ಕೊಡಿ ಕೊಪ್ಪ ಶಾಲೆಯ ಹತ್ತಿರ ಸಿಮೆಂಟ್ ಕಾಂಕ್ರೀಟ್ ರಾಜಕಾಲವೆ( ಬಾಕ್ಸ್ ಚರಂಡಿ) ೬೨ ಲಕ್ಷ ರೂ ವೆಚ್ಚದ ನಿರ್ಮಾಣದ ಕಾಮಗಾರಿಯ ಗುದ್ದಲಿ ಪೂಜೆಯನ್ನು ಶಾಸಕರಾದ ಡಿ ಜಿ ಶಾಂತನಗೌಡ್ರು ನೆರವೇರಿಸಿದರು. ಈ ಸಂದರ್ಭದಲ್ಲಿ…

ಗಡೆಕಟ್ಟೆಯಲ್ಲಿ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿದ ಡಿ ಜಿ ವಿಶ್ವನಾಥ್.

ನ್ಯಾಮತಿ ತಾಲೂಕು ಒಡೆಯರಹತ್ತೂರು ಕ್ಲಸ್ಟರ್ ಮಟ್ಟದ ಹಿರಿಯ ಪ್ರಾಥಮಿಕ ಶಾಲೆಯ ಗಡೆಕಟ್ಟೆ ವತಿಯಿಂದ ಪ್ರತಿಭಾ ಕಾರಂಜಿಯನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಡಿ ಜಿ ವಿಶ್ವನಾಥ್ ನೆರವೇರಿಸಿದರು. ಶಾಲೆ ಮುಖ್ಯೋಪಾಧ್ಯಾಯರು ಶಿಕ್ಷಕರು ಸೇರಿದಂತೆ ಗಡೇಕಟ್ಟೆ ಗ್ರಾಮಸ್ಥರು ಸಹ…