ಡಿಪ್ಲೊಮ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ
ಶಿವಮೊಗ್ಗ, ಅಕ್ಟೋಬರ್ 31,ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ 2023-24 ನೇ ಶೈಕ್ಷಣಿಕ ಸಾಲಿನ ಒಂದು ವರ್ಷದ ಕೃಷಿ ಪರಿಕರಗಳ ವಿಸ್ತರಣಾ ಸೇವೆ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.20 ವರ್ಷ ಮೇಲ್ಪಟ್ಟ ಎಸ್‍ಎಸ್‍ಎಲ್‍ಸಿ ಪಾಸಾದವರು ನ.28 ರೊಳಗೆ ಅರ್ಜಿಯನ್ನು…