Month: October 2023

ಡಿಪ್ಲೊಮ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ, ಅಕ್ಟೋಬರ್ 31,ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ 2023-24 ನೇ ಶೈಕ್ಷಣಿಕ ಸಾಲಿನ ಒಂದು ವರ್ಷದ ಕೃಷಿ ಪರಿಕರಗಳ ವಿಸ್ತರಣಾ ಸೇವೆ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.20 ವರ್ಷ ಮೇಲ್ಪಟ್ಟ ಎಸ್‍ಎಸ್‍ಎಲ್‍ಸಿ ಪಾಸಾದವರು ನ.28 ರೊಳಗೆ ಅರ್ಜಿಯನ್ನು…

ಕರ್ನಾಟಕ ಸಂಭ್ರಮ-50 ಗಾಜಿನ ಮನೆಯಲ್ಲಿ ಸಾಂಸ್ಕøತಿಕ ಸಂಭ್ರಮ

ದಾವಣಗೆರೆ,ಅ.31 ರಾಜ್ಯಕ್ಕೆ ಕರ್ನಾಟಕ ಎಂದು ಮರು ನಾಮಕರಣಗೊಂಡು ನವೆಂಬರ್ 1 ಕ್ಕೆ 50 ವರ್ಷ ಪೂರ್ಣಗೊಳ್ಳುತ್ತಿರುವ ಹನ್ನಲೆಯಲ್ಲಿ ಸರ್ಕಾರವು ಕರ್ನಾಟಕ ಸಂಭ್ರಮ-50 ರ ಅಂಗವಾಗಿ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಜಿಲ್ಲಾಡಳಿತ ದಾವಣಗೆರೆ ಗಾಜಿನ ಮನೆಯಲ್ಲಿ ನವಂಬರ್ ತಿಂಗಳಲ್ಲಿ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳನ್ನು…

ನ್ಯಾಮತಿ: ಪಟ್ಟಣದ ಮಹಾಂತೇಶ್ವರ ಕಲ್ಯಾಣ ಮಂಟಪ ಆವರಣದಲ್ಲಿ ಶ್ರೀಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಡಿ ಜಿ ಶಾಂತನಗೌಡ್ರು.

ನ್ಯಾಮತಿ: ತಾಲೂಕು ಆಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ತಾಲೂಕು ವಾಲ್ಮೀಕಿ ಸಮಾಜದ ಸಂಯುಕ್ತಆಶ್ರಯದಲ್ಲಿ ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತೋತ್ಸವ ಕಾರ್ಯಕ್ರಮ ಮಹಾಂತೇಶ್ವರ ಕಲ್ಯಾಣ ಮಂಟಪ ಆವರಣದಲ್ಲಿ ಆಚರಿಸಲಾಯಿತು.ಪಟ್ಟಣದಲ್ಲಿರುವ ಬೇಡರ ಕಣ್ಣಪ್ಪ ದೇವಸ್ಥಾನದಿಂದ ಟ್ರ್ಯಾಕ್ಟರ್‍ನಲ್ಲಿ ವಾಲ್ಮೀಕಿ ಪುತ್ತಳಿ ಇಟ್ಟುಕೊಂಡು ಪ್ರಮುಖ ಬೀದಿಗಳಲ್ಲಿ…

ಗೋವಿನಕೋವಿ ಗ್ರಾಮದಲ್ಲಿ 2ನೇ ಜನತಾದರ್ಶನ ಕಾರ್ಯಕ್ರಮವನ್ನುಉದ್ಘಾಟಿಸಿದ ಶಾಸಕ D.G ಶಾಂತನಗೌಡ್ರು& ಜಿಲ್ಲಾಧಿಕಾರಿ ವೆಂಕಟೇಶ್ M.V

ನ್ಯಾಮತಿ: ತಾಲೂಕ್ ಆಡಳಿತ ತಾಲೂಕು ಪಂಚಾಯಿತಿ ನ್ಯಾಮತಿ ಹಾಗೂ ಗ್ರಾಮ ಪಂಚಾಯಿತಿ ಗೋವಿನಕೋವಿ ಹಾಗೂ ತಾಲೂಕ ಮಟ್ಟದ ಅಧಿಕಾರಿಗಳ ಸಹಯೋಗದೊಂದಿಗೆ ತಾಲೂಕಿನ 2ನೇ ಜನತಾದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಡಿ ಜಿ ಶಾಂತನಗೌಡ್ರು ಹಾಗೂ ಜಿಲ್ಲಾಧಿಕಾರಿ ಎಂ ವಿ…

 ಭಾವಚಿತ್ರವಿರುವ ಕರಡು ಮತದಾರರ ಕರಡು ಪಟ್ಟಿ ಬಿಡುಗಡೆ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಭಾವಚಿತ್ರವಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಕರಡು ಮತದಾರರ ಪಟ್ಟಿಯನ್ನು ಅಕ್ಟೋಬರ್ 27 ರಂದು ಪ್ರಕಟಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ. ತಿಳಿಸಿದ್ದಾರೆ. ಕರಡು ಪಟ್ಟಿಯನ್ನು ಜಿಲ್ಲಾಧಿಕಾರಿಗಳ ಕಚೇರಿ, ಉಪವಿಭಾಗಾಧಿಕಾರಿಗಳ ಕಚೇರಿ, ಮಹಾನಗರ ಪಾಲಿಕೆ, ತಾಲ್ಲೂಕು…

ನ್ಯಾಮತಿ: ತಾಲೂಕು ಮಾದನಬಾವಿ ಗ್ರಾಮದಲ್ಲಿ ಶ್ರೀ ಗವಿಸಿಶ್ವರ ಸೇವಾ ಸಮಿತಿ ಟ್ರಸ್ಟ ನ 18 ಹಳ್ಳಿ ಕಟ್ಟೆಮನೆ ದೊಡ್ಡಕಲ್ಲುಕಟ್ಟೆ ಮಾದನಬಾವಿ ಇವರು ಪ್ರಕೃತಿ ವೈಫಲ್ಯದ ಸಮನ್ಯಯ ಸಾಂಗತ್ಯ ಕೃಷಿ ಎಂಬ ಶೀರ್ಷಿಕೆಯಡಿ ಹಮ್ಮಿಕೊಂಡಿರುವ ರಾಜ್ಯ ದಸರಾ ಬನ್ನಿ ಕೃಷಿ ಮೇಳ ಕಾರ್ಯಕ್ರಮದ ಉದ್ಗಾಟಿಸಿದ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯ ಎಚï.ರ್ಆ.ಬಸವರಾಜಪ್ಪ

ನ್ಯಾಮತಿಃಃ ಬರಗಾಲ ಎಂಬುದು ನೂರಾರು ವರ್ಷಗಳಿಂದ ಹಿಂದೆ ಇತ್ತು ಈಗಲೂ ಕೂಡ ಇದೆ ಬರಗಾಲ ಪರಿಸ್ಥಿತಿ ರೈತರಿಗೆ ಹೊಸದಲ್ಲ ಆದರೆ ಆಂದು ಬರಗಾಲ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸುವ ಅಥವಾ ಎದುರಿಸುವ ಶಕ್ತಿಯನ್ನು ರೈತರು ಹೊಂದಿದ್ದರು ಆದರೆ ಇಂದು ರೈತರು ಹೆಚ್ಚು ಬೆಳೆ…

ರೈತರಿಂದಲೇ ನಡೆಯುತ್ತಿರುವದಸರಾ ಬನ್ನಿ ಕೃಷಿಮೇಳ

ನ್ಯಾಮತಿ:ತಾಲ್ಲೂಕು ಮಾದನಭಾವಿ ಗ್ರಾಮದ ಗವಿಸಿದ್ದೇಶ್ವರ ಸೇವಾ ಸಮಿತಿಟ್ರಸ್ಟ್ 18 ಹಳ್ಳಿ ಕಟ್ಟೆಮನೆದೊಡ್ಡಕಲ್ಲುಕಟ್ಟೆ ಹಾಗೂ ವಿವಿಧ ಸಮಿತಿಗಳು ಮತ್ತುರೈತರಿಂದಲೇ ನಡೆಯುತ್ತಿರುವದಸರಾ ಬನ್ನಿ ಕೃಷಿಮೇಳಕ್ಕೆ ಬುಧವಾರ ಚಾಲನೆ ನೀಡಲಾಗುವುದು.ತೋಟಗಾರಿಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ, ಶಾಸಕ ಡಿ.ಜಿ.ಶಾಂತನಗೌಡರು ಮೇಳವನ್ನು ಉದ್ಘಾಟಿಸಲಿದ್ದಾರೆ. ಕರ್ನಾಟಕರಾಜ್ಯರೈತ ಸಂಘದರಾಜ್ಯಅಧ್ಯಕ್ಷಎಚ್.ಆರ್.ಬಸವರಾಜಪ್ಪಅಧ್ಯಕ್ಷತೆ ವಹಿಸಲಿದ್ದು, ಇರುವಕ್ಕಿ ಕೃಷಿ…

ಕುರುವ ಗ್ರಾಮದ ಗಡ್ಡೆ ರಾಮೇಶ್ವರ,ಆಂಜನೇಯಸ್ವಾಮಿ ದೀಪಾರಾಧನೆ.

ನ್ಯಾಮತಿ: ಶರನ್ನಾವರಾತ್ರಿ ಅಂಗವಾಗಿ ಗ್ರಾಮದ ರಾಮಭಟ್ಟರ ಮನೆಯಲ್ಲಿ ಗಡ್ಡೆ ರಾಮೇಶ್ವರ ಮತ್ತು ಆಂಜನೇಯಸ್ವಾಮಿ ಉತ್ಸವ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಒಂಬತ್ತು ದಿನದ ದೀಪರಾಧನೆ ಕಾರ್ಯಕ್ರಮ ನಡೆಯುತ್ತಿದೆ.ದಸರಾ ಸಮಯದಲ್ಲಿ ಗ್ರಾಮಸ್ಥರು ಆರ್ಚಕರ ಮನೆಯಲ್ಲಿ ಅವರ ಶಕ್ತಾನುಸಾರ 9,5 ಮತ್ತು 3 ದಿನ ಹಾಗೂ ಮೂಲ…

ನ್ಯಾಮತಿ: ಪಟ್ಟಣದ ಬನಶಂಕರಿ ದೇವಸ್ಥಾನದಲ್ಲಿ ಕೋಹಳ್ಳಿ ಮಠದ ವಿಶ್ವರಾಧ್ಯ ನೇತೃತ್ವದಲ್ಲಿ 118 ಜನ ಮುತ್ತೈದೆಯರಿಗೆ ಭಾಗಿನ ಉಡಿ ತುಂಬವ ಕಾರ್ಯ ನೆರವೇರಿತು.

ನ್ಯಾಮತಿ: ಪಟ್ಟಣದಲ್ಲಿರುವ ಬನಶಂಕರಿ ದೇವಸ್ಥಾನದಲ್ಲಿ ನವರಾತ್ರಿ 6ನೇ ದಿನದ ಅಂಗವಾಗಿ ಶುಕ್ರವಾರ ದೇವಿ ಪೂಜೆಯನ್ನು 118 ಜನ ಮುತ್ತೈದೆಯರಿಗೆ ಬಾಗಿನ ಉಡಿ ತುಂಬ ಕಾರ್ಯಕ್ರಮ ನೆರವೇರಿಸಲಾಯಿತು.ದೇವಸ್ಥಾನದ ಅರ್ಚಕರಿಂದ ಲಲಿತ ಸಹಸ್ರ ನಾಮಾವಳಿ ಸಮಿತಿಯ ಸದಸ್ಯರುಗಳಿಂದ ದೇವಿಯ ಅಷ್ಟೋತ್ತರ, ಮಹಾಮಂಗಳಾರತಿ, ಕುಂಕುಮಾರ್ಚನೆ, ಸಹಸ್ರನಾಮಾವಳಿಯನ್ನು…

ನ್ಯಾಮತಿ: ತಾಲೂಕನ್ನು ರಾಜ್ಯ ಸರ್ಕಾರ ಬರಗಾಲ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಕಂದಾಯ ಇಲಾಖೆ ರೈತ ಸಂಘ ಮತ್ತು ಉಪಯುಭಾಗಾಧಿಕಾರಿ ಹಾಗೂ ಲೀಡ್ ಬ್ಯಾಂಕ್ ಮ್ಯಾನೇಜರ ನೇತೃತ್ವದಲ್ಲಿ ಸಭೆ ನಡೆಸಲಾಯಿತು.

ನ್ಯಾಮತಿ: ರಾಜ್ಯ ಸರ್ಕಾರ ನ್ಯಾಮತಿ ತಾಲೂಕನ್ನು ಬರಬೇಡಿ ತಾಲೂಕಾಗಿ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಕಂದಾಯ ಇಲಾಖೆ ಮತ್ತು ರೈತ ಸಂಘ ಹಾಗೂ ಲೀಡ್ ಬ್ಯಾಂಕ್ ಮ್ಯಾನೇಜರ್ ನೇತೃತ್ವದಲ್ಲಿ ಸಭೆಯನ್ನು ನಡೆಸಲಾಯಿತು.ಸಭೆಯ ಅಧ್ಯಕ್ಷತೆಯನ್ನು ವಹಿಸಿ ಉಪಯುಭಾಗಾಧಿಕಾರಿ ಹುಲ್ಲು ಮನೆ ತಿಮ್ಮಣ್ಣ ನಂತರ ಮಾತನಾಡಿದ…