ನ್ಯಾಮತಿ: ಪಟ್ಟಣ ಪಂಚಾಯಿತಿ ವತಿಯಿಂದ ಹಮ್ಮಿಕೊಂಡಿದ್ದ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತೋತ್ಸವ ಕಾರ್ಯಕ್ರಮ ಅಂಗವಾಗಿ ಮಹಾತ್ಮರ ಭಾವಚಿತ್ರಕ್ಕೆ ಶಾಸಕ ಡಿಜಿ ಶಾಂತನಗೌಡ್ರು ಪುಷ್ಪ ನಮನ ಸಲ್ಲಿಸಿದರು. ಪಟ್ಟಣ ಪಂಚಾಯಿತಿ ನೌಕರವರ್ಗ ಮತ್ತು ಪೌರ ಕಾರ್ಮಿಕರು ಸಿಬ್ಬಂದಿ ವರ್ಗ ಸೇರಿದಂತೆ ಶಾಸಕ ಡಿ ಜಿ ಶಾಂತನಗೌಡ್ರುರವರಿಗೆ ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು. ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಗಣೇಶರಾವ್ ಮತ್ತುಅವರ ಸಿಬ್ಬಂದಿ ವರ್ಗ ಹಾಗೂ ಪೌರಕಾರ್ಮಿಕರು ಸಹ ಉಪಸ್ಥಿತಿಯಲ್ಲಿದ್ದರು.