Day: October 4, 2023

ರಾಜ್ಯೋತ್ಸವ ಪ್ರಶಸ್ತಿಗೆ ಸಾಧಕರ ಹೆಸರುಗಳ ನೊಂದಣಿ ಮಾಡಲು ಅವಕಾಶ

ಕನ್ನಡ ಮತ್ತು ಸಂಸ್ಕøತಿ ಇಲಾಖೆವತಿಯಿಂದ ಪ್ರಸಕ್ತ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳ ಸಾಧಕರ ಹೆಸರುಗಳನ್ನು ಸಾರ್ವಜನಿಕರು ಸೇವಾ ಸಿಂಧು ಪೋರ್ಟಲ್ http://sevasindhu.karnataka.gov.in ನಲ್ಲಿ ನಾಮನಿರ್ದೇಶನ ಮಾಡಬಹುದಾಗಿದೆ. ನಾಮನಿರ್ದೇಶನದ ಮಾಡಲು ಅ.15 ಕೊನೆಯದಿನವಾಗಿರುತ್ತದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ…

ಅ. 26 ರಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಸಭೆ

ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಅಕ್ಟೋಬರ್ 26 ರಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಸಭೆಯನ್ನು ಏರ್ಪಡಿಸಲಾಗಿದೆ.ರಹದಾರಿಗೆ ಅರ್ಜಿ ಸಲ್ಲಿಸಲು ಅಕ್ಟೋಬರ್ 13 ಕೊನೆಯ ದಿನವಾಗಿದ್ದು, ನಂತರ ಬಂದ ಅರ್ಜಿಗಳನ್ನು ಸಭೆಯಲ್ಲಿ ಮಂಡಿಸಲಾಗುವುದಿಲ್ಲ. ಅರ್ಜಿ ಸಲ್ಲಿಸಿದ ರಹದಾರಿದಾರರು ಸಭೆಯಲ್ಲಿ ಸಂಬಂಧಿತ…

ಡೆಂಗ್ಯೂ, ಚಿಕನ್‍ಗುನ್ಯಾ ರೋಗಗಳ ನಿಯಂತ್ರಣಕ್ಕಾಗಿ ಸಾರ್ವಜನಿಕರು ಮುನ್ನೆಚ್ಚರಿಕೆ ಕ್ರಮ ಅನುಸರಿಸಲು ಸಲಹೆ

ದಾವಣಗೆರೆ; ಅ.4 : ಕೀಟಜನ್ಯ ರೋಗಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣಕ್ಕಾಗಿ ಸಾರ್ವಜನಿಕ ಜಾಗೃತಿ ಅಗತ್ಯವಾದುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್ ಷಣ್ಮುಖಪ್ಪ ತಿಳಿಸಿದ್ದಾರೆ.ಕೀಟಜನ್ಯ ರೋಗಗಳ ನಿಯಂತ್ರಣಕ್ಕಾಗಿ ಸಮುದಾಯದಲ್ಲಿ ಜಾಗೃತಿ ಮೂಡಿಸಲು ಮತ್ತು ಸಾರ್ವಜನಿಕರ ಆರೋಗ್ಯ ಕಾಪಾಡುವ…

ಕೆಂಚಿಕೊಪ್ಪ :43ಲಕ್ಷರೂ ನೂತನ ಪಶು ಚಿಕಿತ್ಸಾಲಯ ಕಟ್ಟಡದ ಕಾಮಗಾರಿಯ ಗುದ್ದಲಿ ಪೂಜೆಯನ್ನು ಶಾಸಕ ಡಿ ಜಿ ಶಾಂತನಗೌಡ್ರು ನೆರವೇರಿಸಿದರು.

ನ್ಯಾಮತಿ: ತಾಲೂಕು ಕೆಂಚಿಕೊಪ್ಪ ಗ್ರಾಮದಲ್ಲಿ ಆರ್‌ಐಡಿಎಫ್ ಯೋಜನೆ ಅಡಿಯಲ್ಲಿ 43 ರೂ ಲಕ್ಷದ ನೂತನ ಪಶು ಚಿಕಿತ್ಸಾಲಯ ಕಟ್ಟಡದ ಕಾಮಗಾರಿಯ ಗುದ್ದಲಿ ಪೂಜೆಯನ್ನು ಶಾಸಕ ಡಿ ಜಿ ಶಾಂತನಗೌಡ್ರು ನೆರವೇರಿಸಿದರು. ಮಾಜಿ ಶಾಸಕ ಗಂಗಪ್ಪ, ರಾಮಲಿಂಗಪ್ಪ ಕೆ ಎಸ್, ಉಮಾಪತಿ ಜಿ…

ನ್ಯಾಮತಿ ಶಾಸಕ ಡಿ ಜಿ ಶಾಂತನಗೌಡ್ರರವರಿಗೆ ಕೆಂಚಿಕೊಪ್ಪ ಗ್ರಾಮಸ್ಥರಿಂದ ಸನ್ಮಾನಿಸಿ ಅಭಿನಂದಿಸಿದರು.

ನ್ಯಾಮತಿ: ತಾಲೂಕು ಕೆಂಚಿಕೊಪ್ಪ ಗ್ರಾಮದ ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು ಮತ್ತು ಗ್ರಾಮಸ್ಥರ ವತಿಯಿಂದ ಶಾಸಕ ಡಿಜಿ ಶಾಂತನಗೌಡ್ರುರವರಿಗೆ ಅಭಿನಂದನೆ ಮತ್ತು ಸನ್ಮಾನ ಸಮಾರಂಭ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕೆಂಚಿಕೊಪ್ಪ ಗ್ರಾಮದ ದ್ವಾರ ಬಾಗಿನಲ್ಲಿರುವ ನಂದಿ ವಿಗ್ರಹಕ್ಕೆ ಡಿ ಜಿ ಶಾಂತನಗೌಡ್ರು ಮಾಲಾರ್ಪಣೆ…