Day: October 6, 2023

ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ ಪ್ರಸಕ್ತ ಸಾಲಿಗೆ ವಿವಿಧ ಯೋಜನೆಗಳಿಗೆ ಹಿಂದುಳಿದ ವರ್ಗಗಳ ಪ್ರವರ್ಗ-2ಎ ರಲ್ಲಿನ ಸವಿತಾ ಮತ್ತು ಅದರ ಉಪಜಾತಿಗೆ ಸೇರಿದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ ನಿಯಮಿತ, ಡಿ.ದೇವರಾಜ ಅರಸು…

ಕೃಷಿ ಸಿಂಚಾಯಿ ಯೋಜನೆಗೆ ರೈತರಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯಿಂದ ವತಿಯಿಂದ ಕೇಂದ್ರ ಪುರಸ್ಕøತ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಗೆ ದಾವಣಗೆರೆ ಜಿಲ್ಲೆಯ ರೈತರುಗಳಿಂದ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ರೈತರು ಅರ್ಜಿಗಳನ್ನು ಸಂಬಂಧಪಟ್ಟ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, (ಜಿಪಂ), ಕಚೇರಿ, ಸಹಾಯಕ ತೋಟಗಾರಿಕೆ…

ಕಿರು ಸಾಲ ಸೌಲಭ್ಯಕ್ಕಾಗಿ ಬೀದಿ ಬದಿ ವ್ಯಾಪಾರಿಗಳಿಂದ ಅರ್ಜಿ ಆಹ್ವಾನ

ಕೇಂದ್ರ ಸರ್ಕಾರದ ಆತ್ಮ ನಿರ್ಭರ್ ಯೋಜನೆಯಡಿ ಬೀದಿ ಬದಿ ವ್ಯಾಪಾರಿಗಳು ವ್ಯಾಪಾರ ವಿಸ್ತರಿಸಿಕೊಳ್ಳಲು ಬ್ಯಾಂಕ್ ಮೂಲಕ ಕಡಿಮೆ ಬಡ್ಡಿ ದರದಲ್ಲಿ ಕಿರು ಸಾಲ ಸೌಲಭ್ಯ ಕಲ್ಪಿಸಲು ಅರ್ಜಿ ಆಹ್ವಾನಿಸಲಾಗಿದೆ. ಬೀದಿ ಬದಿ ವ್ಯಾಪಾರಿಗಳಿಗೆ ಹಾಗೂ ಹಾಲು ಮಾರಾಟಗಾರರಿಗೆ ಮತ್ತು ಪತ್ರಿಕಾ ವಿತರಕರಿಗೂ…

ವಿಕಲಚೇತನ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ 2023-24ನೇ ಸಾಲಿನಲ್ಲಿ ಪೋಸ್ಟ್ ಮೆಟ್ರಿಕ್ ತರಗತಿಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಜಿಲ್ಲೆಯ ವಿಕಲಚೇತನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಪಡೆಯಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ವೆಬ್ ಸೈಟ್ https://ssp.postmatric.karnataka.gov.in/2324_sa/signin.aspxಮತ್ತು https://ssp.postmatric.karnataka.gov.in/CA/ ವೆಬ್‍ಸೈಟ್‍ನಲ್ಲಿ ನೋಂದಣಿ ಮಾಡಿಕೊಂಡು ಅರ್ಜಿ…