ಪ್ರಸಕ್ತ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯಿಂದ ವತಿಯಿಂದ ಕೇಂದ್ರ ಪುರಸ್ಕøತ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಗೆ ದಾವಣಗೆರೆ ಜಿಲ್ಲೆಯ ರೈತರುಗಳಿಂದ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ರೈತರು ಅರ್ಜಿಗಳನ್ನು ಸಂಬಂಧಪಟ್ಟ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, (ಜಿಪಂ), ಕಚೇರಿ, ಸಹಾಯಕ ತೋಟಗಾರಿಕೆ ಅಧಿಕಾರಿಗಳು, ರೈತ ಸಂಪರ್ಕ ಕಛೇರಿಗಳಿಗೆ ಅ.31 ರೊಳಗಾಗಿ ಕಚೇರಿಗೆ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಹೋಬಳಿಯ ಸಂಪರ್ಕ ಕೇಂದ್ರಗಳ ಸಹಾಯಕ ತೋಟಗಾರಿಕೆ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ದಾವಣಗೆರೆ, ಚನ್ನಗಿರಿ, ಹೊನ್ನಾಳಿ, ಹರಿಹರ ಮತ್ತು ಜಗಳೂರು ಇವರನ್ನು ಸಂಪರ್ಕಿಸಲು ರಾಘವೇಂದ್ರ ಪ್ರಸಾದ್ ತಿಳಿಸಿದ್ದಾರೆ.