ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ 2023-24ನೇ ಸಾಲಿನಲ್ಲಿ ಪೋಸ್ಟ್ ಮೆಟ್ರಿಕ್ ತರಗತಿಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಜಿಲ್ಲೆಯ ವಿಕಲಚೇತನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಪಡೆಯಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವೆಬ್ ಸೈಟ್ https://ssp.postmatric.karnataka.gov.in/2324_sa/signin.aspx
ಮತ್ತು https://ssp.postmatric.karnataka.gov.in/CA/ ವೆಬ್ಸೈಟ್ನಲ್ಲಿ ನೋಂದಣಿ ಮಾಡಿಕೊಂಡು ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು ವಿವಿದೊದ್ದೇಶ ಪುನರ್ವಸತಿ ಕಾರ್ಯಕರ್ತರಾದ ಬಿ.ಚನ್ನಪ್ಪ 9590829024(ದಾವಣಗೆರೆ), ಶೈಲಜಾ ಕೆ.ಎಂ.- 9886366809(ಹೊನ್ನಾಳಿ), ಸುಬ್ರಮಣ್ಯ ಕೆ-9945738141 (ಚನ್ನಗಿರಿ), ಶಿವನಗೌಡ ಎಂ.ಕೆ-9902105734(ಜಗಳೂರು), ಶಶಿಕಲಾ ಟಿ-9945458058(ಹರಿಹರ) ಇವರನ್ನು ಸಂಪರ್ಕಿಸಲು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಡಾ. ಕೆ.ಕೆ. ಪ್ರಕಾಶ್ ತಿಳಿಸಿದ್ದಾರೆ.
LG