Day: October 12, 2023

ನ್ಯಾಮತಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಉಚಿತ ನೇತ್ರ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರ.

ನ್ಯಾಮತಿ: ಪಟ್ಟಣದಲ್ಲಿರುವ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಶಂಕರ್ ಕಣ್ಣಿನ ಆಸ್ಪತ್ರೆ ಶಿವಮೊಗ್ಗ ಸಮುದಾಯ ಆರೋಗ್ಯ ಕೇಂದ್ರ ನ್ಯಾಮತಿ ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ನೇತ್ರ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಸಾರ್ವಜನಿಕರು ಕಣ್ಣಿನ ತಪಾಸಣೆಗೆ ಬಿಪಿ, ಶುಗರ್, ರಕ್ತಪರೀಕ್ಷೆ ಮಾಡಿಸಿ…

ಉಲ್ಲಾಸ್ ನವಭಾರತ ಸಾಕ್ಷರತೆ 15 ವರ್ಷ ಮೇಲ್ಪಟ್ಟವರಿಗೆ ಮೂಲಭೂತ ಶಿಕ್ಷಣ

ಉಲ್ಲಾಸ್ ನವಭಾರತ ಸಾಕ್ಷರತಾ ಕಾರ್ಯಕ್ರಮ ಯೋಜನೆಯು ಶಾಲೆಗೆ ಹೋಗುವ ಅವಕಾಶವನ್ನು ಕಳೆದುಕೊಂಡಿರುವ 15 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಕರಿಗೆ ನಾಗರಿಕರಿಗೆ ಮೂಲಭೂತ ಶಿಕ್ಷಣ, ಆರ್ಥಿಕ ಸಾಕ್ಷರತೆ ಮತ್ತು ನಿರ್ಣಾಯಕ ಜೀವನ ಕೌಶಲ್ಯಗಳನ್ನು ಕಲ್ಪಿಸುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಪಿ. ಎನ್ ಲೋಕೇಶ್…

ಬಸವೇಶ್ವರ ಕಾನ್ವೆಂಟ್ ಶಾಲೆಯ ಮಾನ್ಯತೆ ರದ್ದು, ಮಕ್ಕಳನ್ನು ಶಾಲೆಗೆ ಸೇರಿಸದಿರಲು ಮನವಿ

ದಾವಣಗೆರೆ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ದಾವಣಗೆರೆ ತಾಲ್ಲೂಕಿನ ಕುಂದುವಾಡ ಕೆ.ಹೆಚ್.ಕಾಲೋನಿಯಲ್ಲಿನ ಶ್ರೀಬಸವೇಶ್ವರ ಕಾನ್ವೆಂಟ್ ಹಿ.ಪ್ರಾ.ಶಾಲೆ, ಮಾನ್ಯತೆಯನ್ನು ರದ್ದುಪಡಿಸಿ ಆದೇಶಿಸಿದ್ದಾರೆ. ಶಾಲೆಯ ಮಾನ್ಯತೆ ರದ್ದುಪಡಿಸಿರುವುದರಿಂದ ಸಾರ್ವಜನಿಕರು ಮತ್ತು ಪೋಷಕರು ತಮ್ಮ ಮಕ್ಕಳನ್ನು ಈ ಶಾಲೆಗೆ ದಾಖಲು ಮಾಡಬಾರದೆಂದು ದಾವಣಗೆರೆ ದಕ್ಷಿಣ ವಲಯ…

ಆರೋಗ್ಯವಂತ ಸಮಾಜ ನಿರ್ಮಾಣ ಮಾಡುವಲ್ಲಿ ಎಲ್ಲರೂ ಸಹಕರಿಸಿ: ರಾಜೇಶ್ವರಿ ಎನ್. ಹೆಗಡೆ

ಮಾನಸಿಕ ಖಿನ್ನತೆಗೆ ಒಳಗಾದವರನ್ನು ಸೂಕ್ಷ್ಮವಾಗಿ ವಿಚಾರಿಸಿ ಸೂಕ್ತ ಚಿಕಿತ್ಸೆ ಕೊಡಿಸಬೇಕು ಹಾಗೂ ಆರೋಗ್ಯವಂತ ಸಮಾಜ ನಿರ್ಮಾಣ ಮಾಡುವಲ್ಲಿ ಎಲ್ಲರೂ ಸಹಕರಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ರಾಜೇಶ್ವರಿ ಎನ್. ಹೆಗಡೆ…

ಅ.16 ರಂದು ಬೃಹತ್ ಉದ್ಯೋಗ ಮೇಳ, 150 ಕ್ಕಿಂತ ಹೆಚ್ಚು ಕಂಪನಿಗಳು ಭಾಗಿ, ಸಾವಿರ ಉದ್ಯೋಗ ನಿರೀಕ್ಷೆ; ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ

ಜಿಲ್ಲೆಯ ನಿರುದ್ಯೋಗ ಯುವಕ, ಯುವತಿಯರು ಹಾಗೂ ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ಉಜ್ವಲವಾಗಿಸಲು ಅಕ್ಟೋಬರ್ 16 ರಂದು ದಾವಣಗೆರೆ ನಗರದ ಹೈಸ್ಕೂಲ್ ಮೈದಾನದಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ತಿಳಿಸಿದರು.ಗುರುವಾರ…