Day: October 14, 2023

ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ಕಟ್ಟಡಕ್ಕೆ ಶಂಕುಸ್ಥಾಪನೆ,ನಗರದ ನಾನಾ ಕಡೆ ಜಾಗ ಗುರುತಿಸಿ ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕೆ ಕ್ರಮ: ಎಸ್.ಎಸ್ ಮಲ್ಲಿಕಾರ್ಜುನ್

ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಹೆಚ್ಚು ಬೇಡಿಕೆಯಿದ್ದು, ನಗರದ ನಾನಾ ಕಡೆ ಸೂಕ್ತ ಜಾಗ ಗುರುತಿಸಿ ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕೆ ಕ್ರಮ ವಹಿಸಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವರು ಹಾಗೂ ಜಿಲ್ಲಾ…

ನ್ಯಾಮತಿ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರೌಢಶಿಕ್ಷಣ ಪಡೆದಂತಹ ಹಳೆಯ ವಿದ್ಯಾರ್ಥಿಗಳು ಶಾಲೆಯ ಅಭಿವೃದ್ದಿಗೆ ಗಮನಹರಿಸಲು ಕರೆದಿದ್ದ ಪೂರ್ವಭಾವಿ ಸಭೆ.

ನ್ಯಾಮತಿ: ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರೌಢಶಿಕ್ಷಣ ಪಡೆದಂತಹ ಹಳೆಯ ವಿದ್ಯಾರ್ಥಿಗಳು ಸಂಘಟಿತರಾಗಿ ಶಾಲೆಯ ಅಭಿವೃದ್ದಿಗೆ ಗಮನಹರಿಸಲು ಕರೆದಿದ್ದ ಪೂರ್ವಭಾವಿ ಸಭೆಯಲ್ಲಿ ಹಳೆಯ ವಿದ್ಯಾರ್ಥಿಗಳು ಶಾಲೆಯನ್ನು ವೀಕ್ಷಿಸಿ ಚರ್ಚಿಸಿದರು.ಯಾವುದೇ ಗ್ರಾಮೀಣ ಪ್ರದೇಶಗಳಲ್ಲಿ ಪ್ರಾಥಮಿಕ ಹಂತದಿAದ ಅಭ್ಯಾಸ ಮಾಡಿದ ಶಾಲೆಗಳ ಅಭಿವೃದ್ದಿಗೆ ಹಿರಿಯ ವಿದ್ಯಾರ್ಥಿಗಳು ಕೈಜೋಡಿಸಿದರೆ…

ವಿಮೆ ಹಾಗೂ ಬರ ಪರಿಹಾರ ಹಣವನ್ನು ಬ್ಯಾಂಕ್‍ಗಳು ಕಡಿತಗೊಳಿಸದೇ ರೈತರಿಗೆ ನೀಡಬೇಕು: ಡಾ. ವೆಂಕಟೇಶ್ ಎಂ.ವಿ

ವಿಮೆ ಹಾಗೂ ಬರ ಪರಿಹಾರ ಇನ್‍ಪುಟ್ ಸಬ್ಸಿಡಿ ಹಣವನ್ನು ಯಾವುದೇ ಬ್ಯಾಂಕ್‍ಗಳು ಸಾಲಗಳಿಗೆ ಕಡಿತಗೊಳಿಸದೆ ನೇರವಾಗಿ ರೈತರ ಕೈ ಸೇರುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ಬ್ಯಾಂಕ್ ಅಧಿಕಾರಿಗಳಿಗೆ ಸೂಚಿಸಿದರು. ಶುಕ್ರವಾರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ…