ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿ, ಜೀವ ಉಳಿಸಿ: ಸುರೇಶ್ ಬಿ. ಇಟ್ನಾಳ್
ಇತ್ತೀಚಿನ ದಿನಗಳಲ್ಲಿ ಅಫಘಾತ ಹಾಗೂ ತುರ್ತು ಪರಿಸ್ಥಿತಿಗಳು ಹೆಚ್ಚಾಗುತ್ತಿದ್ದು ರಕ್ತವು ಅವಶ್ಯಕವಾಗಿ ಬೇಕಾಗಿದೆ. ಒಂದು ಜೀವ ಉಳಿಸುವ ನಿಟ್ಟಿನಲ್ಲಿ ಎಲ್ಲಾರೂ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ್ ಬಿ ಇಟ್ನಾಳ್ ತಿಳಿಸಿದರು. ಸೋಮವಾರ ಜಿಲ್ಲಾಡಳಿತ,…