Day: October 26, 2023

 ಭಾವಚಿತ್ರವಿರುವ ಕರಡು ಮತದಾರರ ಕರಡು ಪಟ್ಟಿ ಬಿಡುಗಡೆ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಭಾವಚಿತ್ರವಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಕರಡು ಮತದಾರರ ಪಟ್ಟಿಯನ್ನು ಅಕ್ಟೋಬರ್ 27 ರಂದು ಪ್ರಕಟಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ. ತಿಳಿಸಿದ್ದಾರೆ. ಕರಡು ಪಟ್ಟಿಯನ್ನು ಜಿಲ್ಲಾಧಿಕಾರಿಗಳ ಕಚೇರಿ, ಉಪವಿಭಾಗಾಧಿಕಾರಿಗಳ ಕಚೇರಿ, ಮಹಾನಗರ ಪಾಲಿಕೆ,…