ನ್ಯಾಮತಿ: ಪಟ್ಟಣದ ಮಹಾಂತೇಶ್ವರ ಕಲ್ಯಾಣ ಮಂಟಪ ಆವರಣದಲ್ಲಿ ಶ್ರೀಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಡಿ ಜಿ ಶಾಂತನಗೌಡ್ರು.
ನ್ಯಾಮತಿ: ತಾಲೂಕು ಆಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ತಾಲೂಕು ವಾಲ್ಮೀಕಿ ಸಮಾಜದ ಸಂಯುಕ್ತಆಶ್ರಯದಲ್ಲಿ ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತೋತ್ಸವ ಕಾರ್ಯಕ್ರಮ ಮಹಾಂತೇಶ್ವರ ಕಲ್ಯಾಣ ಮಂಟಪ ಆವರಣದಲ್ಲಿ ಆಚರಿಸಲಾಯಿತು.ಪಟ್ಟಣದಲ್ಲಿರುವ ಬೇಡರ ಕಣ್ಣಪ್ಪ ದೇವಸ್ಥಾನದಿಂದ ಟ್ರ್ಯಾಕ್ಟರ್‍ನಲ್ಲಿ ವಾಲ್ಮೀಕಿ ಪುತ್ತಳಿ ಇಟ್ಟುಕೊಂಡು ಪ್ರಮುಖ ಬೀದಿಗಳಲ್ಲಿ…