ನ್ಯಾಮತಿ: ತಾಲ್ಲೂಕು ಕಸಾಪ ಕಚೇರಿಗೆ ಜಿಲ್ಲಾ ಕಸಾಪ ಅಧ್ಯಕ್ಷ ಬಿ.ವಾಮದೇವಪ್ಪ, ಗೌರವ ಕಾರ್ಯದರ್ಶಿ ರೇವಣಸಿದ್ದಪ್ಪ ಅಂಗಡಿ, ಸಂಘಟನಾ ಕಾರ್ಯದರ್ಶಿ ಜಿಗಳಿ ಪ್ರಕಾಶ ಅವರು ಭೇಟಿ ನೀಡಿ ಕಸಾಪ ಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆದರು. ಕಸಾಪ ಅಧ್ಯಕ್ಷ ಡಿ.ಎಂ.ಹಾಲಾರಾಧ್ಯ ಇದ್ದಾರೆ.
ನ್ಯಾಮತಿ:ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಭುವನೇಶ್ವರಿಯ ಸೇವೆ ಮಾಡಲು ಪುಣ್ಯ ಮಾಡಿರಬೇಕು, ನಿಸ್ವಾರ್ಥ ಮನೋಭಾವನೆಯಿಂದ ಸೇವೆ ಸಲ್ಲಿಸಿದರೆ ಆತ್ಮತೃಪ್ತಿ ಸಿಗುತ್ತದೆ ಎಂದು ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಬಿ.ವಾಮದೇವಪ್ಪ ಹೇಳಿದರು.ಪಟ್ಟಣದ ಕನ್ನಡ ಸಾಹಿತ್ಯ ಪರಿಷತ್ತು ಕಚೇರಿಗೆ ಸೌಹಾರ್ಧ ಭೇಟಿ ನೀಡಿದ…