Month: October 2023

ಅ.14 ರಂದು ತಾತ್ಕಾಲಿಕವಾಗಿ ಬಸ್‍ಗಳನ್ನು ಬೇರೆ ಕಡೆ ನಿಲುಗಡೆ ಮಾಡಲು ಆದೇಶ

ಅ.14 ರಂದು ದಾವಣಗೆರೆ ನಗರದ ಹೈಸ್ಕೂಲ್ ಮೈದಾನದಲ್ಲಿ ಪ್ರತಿμÁ್ಠಪನೆ ಮಾಡಿರುವ ಗಣೇಶ ಮೂರ್ತಿಯ ವಿಸರ್ಜನೆ ಮೆರವಣಿಗೆ ಸಂದರ್ಭದಲ್ಲಿ ಹೆಚ್ಚಿನ ಜನ ಸೇರುವ ಸಾಧ್ಯತೆ ಇರುವ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ಮತ್ತು ವಾಹನಗಳ ಸಂಚಾರಕ್ಕೆ ತೊಂದರೆಯುಂಟಾಗುವ ಕಾರಣ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ…

ಭ್ರಾಷ್ಟಚಾರ ಮುಕ್ತ ಭಾರತವನ್ನಾಗಿಸಲು ಎಲ್ಲಾರೂ ಕೈ ಜೋಡಿಸಿ: ರಾಜೇಶ್ವರಿ ಎನ್. ಹೆಗಡೆ

ಸಾರ್ವಜನಿಕ ಆಡಳಿತದ ಎಲ್ಲಾ ಕ್ಷೇತ್ರಗಳಲ್ಲಿ ಭ್ರμÁ್ಟಚಾರವನ್ನು ತೊಲಗಿಸಿ ಉತ್ತಮ ಆಡಳಿತಕ್ಕಾಗಿ ಪಾರದರ್ಶಕ ನೀತಿಗಳನ್ನು ರೂಪಿಸಿ ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ರಾಜೇಶ್ವರಿ ಎನ್. ಹೆಗಡೆ ಅವರು ಅಭಿಪ್ರಾಯಪಟ್ಟರು.ಬುಧವಾರ…

ನ್ಯಾಮತಿ ಪಲವನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಇಂದು 23 24ನೇ ಸಾಲಿನ ಪ್ರಥಮ ತ್ರೈಮಾಸಿಕ ಕೆಡಿಪಿ ಸಭೆ ನಡೆಯಿತು.

ನ್ಯಾಮಂತಿ ತಾಲೂಕು ಪಲವನಹಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಇಂದು 2324ನೇ ಸಾಲಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳು 20 ಅಂಶ ಕಾರ್ಯಕ್ರಮ ಸೇರಿದಂತೆ ಪ್ರಥಮ ತ್ರೈಮಾಸಿಕ ಕೆಡಿಪಿ ಸಭೆ ಗೋವಿಂದರಾಜ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ತ್ರೈಮಾಸಿಕ ಕೆ ಡಿ ಪಿ ಸಭೆಯ ಅಧ್ಯಕ್ಷತೆಯನ್ನು…

12ರಂದು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಅ.12 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಪಕ್ಕದಲ್ಲಿರುವ ಪ್ರಭಂಜನ ಅಂಡ್ ಕಂಪನಿಯಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ.ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು…

ಪಡಿತರ ಆಹಾರ ಧಾನ್ಯ ಹಂಚಿಕೆ

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಜಿಲ್ಲೆಯಲ್ಲಿನ ಪಡಿತರ ಚೀಟಿದಾರರಿಗೆ ಅಕ್ಟೋಬರ್ ಮಾಹೆಯಲ್ಲಿ ಬಿಡುಗಡೆಯಾದ ಪಡಿತರ ಆಹಾರ ಧಾನ್ಯವನ್ನು ಹಂಚಿಕೆ ಮಾಡಲಾಗಿದೆ.ಅಂತ್ಯೋದಯ ಪಡಿತರ ಚೀಟಿದಾರರಿಗೆ 21 ಕೆ.ಜಿ ಅಕ್ಕಿ ಮತ್ತು ರಾಗಿ 14ಕೆ.ಜಿ ಪ್ರತಿ ಕಾರ್ಡಿಗೆ, ಆದ್ಯತಾ ಹಾಗೂ ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆÉ…

ಗೊಲ್ಲರಹಳ್ಳಿ ಬೇಲೆಮಲ್ಲೂರ್ 4 ಕೋಟಿರೂ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಡಿ ಜಿ ಶಾಂತನಗೌಡ್ರು

ಹೊನ್ನಾಳಿ: ಅ 8 ತಾಲೂಕು ರಾಜ್ಯ ಹೆದ್ದಾರಿ ಗೊಲ್ಲರಹಳ್ಳಿ ಇಂದ ಬೇಲೆಮಲ್ಲೂರು ಆಂಜನೇಯ ದೇವಸ್ಥಾನದವರೆಗೆ ಲೋಕೋಪಯೋಗಿ ಇಲಾಖೆಯ 50% 54% ಯೋಜನೆ ಅಡಿಯ ಸಿಸಿ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜಾ ಕಾರ್ಯ ನೆರವೇರಿಸಿವುದರ ಮುಖೇನ ಶಾಸಕ ಡಿ‌ ಜಿ ಶಾಂತನಗೌಡ್ರು ಚಾಲನೆ…

ನ್ಯಾಮತಿ ತಾಲೂಕು ಸೋಗಿಲು ತಾಂಡದಲ್ಲಿ 19ನೇ ದಿನದ ಗಣಪತಿ ವಿಸರ್ಜನೆ ಕಾರ್ಯ ಅದ್ದೂರಿಯಾಗಿ ನಡೆಯಿತು

ನ್ಯಾಮತಿ ತಾಲೂಕು ಸೋಗಿಲು ತಾಂಡ ಸಂತ ಸೇವಾಲಾಲ್ ಮತ್ತು ಮರಿಯಮ್ಮ ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಿದ್ದ ಶ್ರೀ ಮಹಾ ಗೌರಿ ಗಣಪತಿ ವಿಸರ್ಜನಾ ಕಾರ್ಯ ಶನಿವಾರ ಅದ್ದೂರಿಯಾಗಿ ನಡೆಯಿತು.ಬೆಳಗ್ಗೆ 11 ಗಂಟೆಯಿಂದ ಪ್ರಸಾದ ವ್ಯವಸ್ಥೆ ಪ್ರಾರಂಭಗೊಂಡು ಮಧ್ಯಾಹ್ನ ಎರಡು ಗಂಟೆವರೆಗೆ ಸಾವಿರಾರು ಭಕ್ತರಿಗೆ ಅನ್ನ…

ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ ಪ್ರಸಕ್ತ ಸಾಲಿಗೆ ವಿವಿಧ ಯೋಜನೆಗಳಿಗೆ ಹಿಂದುಳಿದ ವರ್ಗಗಳ ಪ್ರವರ್ಗ-2ಎ ರಲ್ಲಿನ ಸವಿತಾ ಮತ್ತು ಅದರ ಉಪಜಾತಿಗೆ ಸೇರಿದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ ನಿಯಮಿತ, ಡಿ.ದೇವರಾಜ ಅರಸು…

ಕೃಷಿ ಸಿಂಚಾಯಿ ಯೋಜನೆಗೆ ರೈತರಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯಿಂದ ವತಿಯಿಂದ ಕೇಂದ್ರ ಪುರಸ್ಕøತ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಗೆ ದಾವಣಗೆರೆ ಜಿಲ್ಲೆಯ ರೈತರುಗಳಿಂದ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ರೈತರು ಅರ್ಜಿಗಳನ್ನು ಸಂಬಂಧಪಟ್ಟ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, (ಜಿಪಂ), ಕಚೇರಿ, ಸಹಾಯಕ ತೋಟಗಾರಿಕೆ…

ಕಿರು ಸಾಲ ಸೌಲಭ್ಯಕ್ಕಾಗಿ ಬೀದಿ ಬದಿ ವ್ಯಾಪಾರಿಗಳಿಂದ ಅರ್ಜಿ ಆಹ್ವಾನ

ಕೇಂದ್ರ ಸರ್ಕಾರದ ಆತ್ಮ ನಿರ್ಭರ್ ಯೋಜನೆಯಡಿ ಬೀದಿ ಬದಿ ವ್ಯಾಪಾರಿಗಳು ವ್ಯಾಪಾರ ವಿಸ್ತರಿಸಿಕೊಳ್ಳಲು ಬ್ಯಾಂಕ್ ಮೂಲಕ ಕಡಿಮೆ ಬಡ್ಡಿ ದರದಲ್ಲಿ ಕಿರು ಸಾಲ ಸೌಲಭ್ಯ ಕಲ್ಪಿಸಲು ಅರ್ಜಿ ಆಹ್ವಾನಿಸಲಾಗಿದೆ. ಬೀದಿ ಬದಿ ವ್ಯಾಪಾರಿಗಳಿಗೆ ಹಾಗೂ ಹಾಲು ಮಾರಾಟಗಾರರಿಗೆ ಮತ್ತು ಪತ್ರಿಕಾ ವಿತರಕರಿಗೂ…