Month: October 2023

ನ್ಯಾಮತಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಮಹಾತ್ಮ ಗಾಂಧೀಜಿ ೧೫೪ನೇ & ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತೋತ್ಸವ.

ನ್ಯಾಮತಿ: ತಾಲೂಕು ಕಚೇರಿ ಆವರಣದಲ್ಲಿ ತಾಲೂಕ ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಮಹಾತ್ಮ ಗಾಂಧೀಜಿಯವರ ೧೫೪ನೇ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಂಗವಾಗಿ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ…

ನ್ಯಾಮತಿ ಗಾಂಧಿ ಗ್ರಾಮ ಪುರಸ್ಕೃತ ಚಿ ಕಡದಕಟ್ಟೆ ಗ್ರಾಮ ಪಂಚಾಯತಿ ಕಾರ್ಯಾಲಯ

ನ್ಯಾಮತಿ ತಾಲೂಕು ಚಿ. ಕಡದಕಟ್ಟೆ ಗ್ರಾಮ ಪಂಚಾಯಿತಿ 2022- 23ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಭಾಜನವಾಗಿದೆ. ಪುರಸ್ಕಾರಕ್ಕೆ5 ಲಕ್ಷ ರೂಗಳು ಪ್ರೋತ್ಸಾಹ ಧನ ಪಾರಿತೋಷಕ ಅಭಿನಂದನ ಪತ್ರ ಒಳಗೊಂಡಂತೆ ಅ. 2 ರಂದು ಬೆಂಗಳೂರು ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆಯುವ…

ನ್ಯಾಮತಿ ಪಟ್ಟಣದ ಪ್ರತಿಯೊಂದು ವಾರ್ಡುಗಳಲ್ಲಿ ಪ ಪಂ ಮುಖ್ಯಾ ಧಿಕಾರಿ ನೇತೃತ್ವದಲ್ಲಿ ಸ್ವಚ್ಛತೆಯೇ ಸೇವೆ ಶ್ರಮದಾನ ವಹಿಸಿದರು.

ನ್ಯಾಮತಿ; ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿದ ವಾರ್ಡಗಳಲ್ಲಿ ” ಸ್ಚಚ್ಚತೇಯೇ ಸೇವೆ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಅ 1 ಭಾನುವಾರ ಬೆಳಗ್ಗೆ 10 ಗಂಟೆಯಿಂದ ಪ್ರಾರಂಭಗೊಂಡು ಮಧ್ಯಾಹ್ನ 12 ಗಂಟೆಯವರೆಗೆ ಸ್ವಚ್ಚತೆ ಕಾರ್ಯ ನಡೆಸಲಾಯಿತು. ಪ್ರಮುಖವಾಗಿ ಪಟ್ಟಣದಲ್ಲಿರುವ ಕೆರೆ ಆವರಣದ ಪರಿಸರ ಕಾಳಜಿ…