Day: November 10, 2023

ಧನ್ವಂತರಿ ಜಯಂತಿಆಯುರ್ವೇದ ದಿನಾಚರಣೆ ಕೇವಲ ಒಂದು ದಿನಕ್ಕೆ ಸೀಮಿತವಾಗಬಾರದು: ಸುರೇಶ್ ಬಿ. ಇಟ್ನಾಳ್

ಆಯುರ್ವೇದ ದಿನಾಚರಣೆ ಎಂಬುದು ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತಗೊಳಿಸದೇ ರೋಗ ತಡೆಗಟ್ಟುವಿಕೆ ಹಾಗೂ ಆರೋಗ್ಯ ರಕ್ಷಣೆಯ ಕುರಿತು ಪ್ರತಿದಿನ ಜಾಗೃತಿ ಮೂಡಿಸುವಂತಾಗಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸುರೇಶ್ ಬಿ.ಇಟ್ನಾಳ್ ತಿಳಿಸಿದರು.ಶುಕ್ರವಾರ ನಗರದ ಕುವೆಂಪು ಕನ್ನಡ ಭವನದ…

2024 ರ ಲೋಕಸಭಾ ಸಾರ್ವತ್ರಿಕ ಚುನಾವಣೆ; ರಾಜಕೀಯ ಪಕ್ಷಗಳೊಂದಿಗೆ ಜಾಹಿರಾತು ದರ ನಿಗದಿ ಸಭೆ

2024 ರಲ್ಲಿ ನಡೆಯುವ ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಮುದ್ರಣ, ವಿದ್ಯುನ್ಮಾನ ಮಾಧ್ಯಮ, ಕೇಬಲ್ ಟಿ.ವಿ ಗಳಲ್ಲಿ ಪ್ರಚಾರ ಮಾಡಲು ನಿಗದಿ ಮಾಡಿರುವ ಜಾಹಿರಾತು ದರದ ಬಗ್ಗೆ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ನವೆಂಬರ್ 10 ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪರ…

ನ. 13 ರಿಂದ 16 ವರೆಗೆ ಫಲಪುಷ್ಪ ಪ್ರದರ್ಶನ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ, ಜಿಲ್ಲಾ ತೋಟಗಾರಿಕೆ ಸಂಘ(ರಿ), ಇವರ ಸಂಯುಕ್ತಾಶ್ರಯದಲ್ಲಿ ನವಂಬರ್ 13 ರಂದು ಸಂಜೆ 5 ಗಂಟೆಗೆ ಶಾಮನೂರು ಸರ್ವಿಸ್ ರಸ್ತೆಯ ಸಮೀಪದ ಗಾಜಿನ ಮನೆಯಲ್ಲಿ ಫಲಪುಷ್ಪ ಪ್ರದರ್ಶನ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆÉ.ಗಣಿ ಮತ್ತು ಭೂವಿಜ್ಞಾನ, ತೋಟಗಾರಿಕೆ…