ಪ್ರಸಕ್ತ ಸಾಲಿನ ಜಿಲ್ಲಾ ಮಟ್ಟದ ಫ್ರೌಢಶಾಲಾ  ವಿದ್ಯಾರ್ಥಿಗಳಿಗೆ ನ.17 ರಂದು ಬೆಳಿಗ್ಗೆ 10.30ಕ್ಕೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಯುವ ಸಂಸತ್ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಿ.ಕೊಟ್ರೇಶ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *