ಜನನ-ಮರಣ ಪ್ರಕರಣಗಳನ್ನು ಕಡ್ಡಾಯವಾಗಿ ಇ-ಜನ್ಮ ತಂತ್ರಾಂಶದಲ್ಲಿ ನೋಂದಾಯಿಸಲು ಜಿಲ್ಲಾಧಿಕಾರಿ ಸೂಚನೆ
ಜಿಲ್ಲೆಯಲ್ಲಿನ ಜನನ ಹಾಗೂ ಮರಣ ನೋಂದಣಿಯನ್ನು ಕಡ್ಡಾಯವಾಗಿ ಇ-ಜನ್ಮ ತಂತ್ರಾಂಶದಲ್ಲಿ ದಾಖಲಿಸಬೇಕು, ನೊಂದಣಿಗೆ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಲು ಅಭಿಯಾನದಡಿ ಒಂದು ದಿನ ನಿಗಧಿ ಮಾಡಿ ನೊಂದಣಿಗೆ ಕ್ರಮವಹಿಸಬೇಕೆಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ಅಧಿಕಾರಿಗಳಿಗೆ ಸೂಚಿಸಿದರು. ಸೋಮವಾರ ಜಿಲ್ಲಾಡಳಿತ ಭವನದ…