Month: November 2023

ನ್ಯಾಮತಿ ತಾಲೂಕು ಕೊಡಚಕೊಂಡನಹಳ್ಳಿ ಅಲ್ಪಸಂಖ್ಯಾತ ವಸತಿ ಶಾಲೆಗೆ ಒಂದು ಕೋಟಿ 50 ಲಕ್ಷ ವೆಚ್ಚದ ಕಾಂಪೌಂಡ್ ನಿರ್ಮಾಣ.

ನ್ಯಾಮತಿ: ತಾಲೂಕು ಕೊಡಚಕೊಂಡನಹಳ್ಳಿ ಗ್ರಾಮಕ್ಕೆ ಹೊಂದಿಕೊಂಡಿರುವ ಅಲ್ಪಸಂಖ್ಯಾತ ವಸತಿಯುತ ಶಾಲೆಗೆ ಒಂದು ಕೋಟಿ 50 ಲಕ್ಷ ವೆಚ್ಚದ ಕಾಂಪೌಂಡ್ ನಿರ್ಮಾಣಕ್ಕೆ ಹಣ ಮಂಜೂರಾಗಿದ್ದು ಸ್ಥಳ ವೀಕ್ಷಣೆಯನ್ನು ತಾಲೂಕಿನ ಶಾಸಕ ಡಿ ಜಿ ಶಾಂತನಗೌಡ್ರು ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವೀಕ್ಷಣೆ ಮಾಡಿದರು. ತಹಸಿಲ್ದಾರ್…

ಲಿಂಗಾಯತ ಮಹಾಸಭಾ ಅಧ್ಯಕ್ಷರಾಗಿ ಎಚ್.ಮಹೇಶ್ವರಪ್ಪ ಆಯ್ಕೆ.

ನ್ಯಾಮತಿ: ಜಾಗತಿಕ ಲಿಂಗಾಯತ ಮಹಾಸಭಾ ನ್ಯಾಮತಿ ತಾಲ್ಲೂಕು ಘಟಕದ ನೂತನ ಅಧ್ಯಕ್ಷರಾಗಿ ಯರಗನಾಳ್ ಎಚ್. ಮಹೇಶ್ವರಪ್ಪ ಅವರು ಅವಿರೋಧವಾಗಿ ಆಯ್ಕೆಯಾದರು.ಪಟ್ಟಣದ ಕನ್ನಡ ಸಾಹಿತ್ಯ ಪರಿಷತ್ತು ಕಚೇರಿಯಲ್ಲಿ ಮಾದನಬಾವಿ ನಂಜಪ್ಪಗೌಡರ ಅಧ್ಯಕ್ಷತೆಯಲ್ಲಿ ನಡೆದ ಸರ್ವ ಸದಸ್ಯರ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು.ನೂತನ ಪದಾಧಿಕಾರಿಗಳಾಗಿ…

ನ್ಯಾಮತಿ ಜೀವನಹಳ್ಳಿ ಗ್ರಾಮದಲ್ಲಿ ದೀಪಾವಳಿ ವರ್ಷದೊಡಕು ಅಂಗವಾಗಿ ಗ್ರಾಮದ ದೇವಾನ ದೇವತೆಗಳ ಪೂಜೋತ್ಸವ.

ನ್ಯಾಮತಿ: ತಾಲೂಕು ಜೀನಹಳ್ಳಿ ಗ್ರಾಮದಲ್ಲಿ ದೀಪಾವಳಿಯ ವರ್ಷದಹೊಡ್ಕು ದಿನದ ಅಂಗವಾಗಿ ರಾಮದೇವರು, ತಿಮ್ಮೇಶ್ವರ, ದೊಡ್ಡಯ್ಯ, ಕರಿದೇವರು, ಮರಿಯಮ್ಮದೇವಿ ಈ ಎಲ್ಲಾ ದೇವರುಗಳ ಮೂರ್ತಿಗಳನ್ನು ಗ್ರಾಮದ ಅರಳಿಕಟ್ಟೆ ಸ್ಥಳದಲ್ಲಿ ಒಟ್ಟಾಗಿ ಕುಳ್ಳಿರಿಸಿ ಪೂಜೆ ನೆರವೇರಿಸಿದರು. ಪ್ರತಿವರ್ಷದಂತೆ ಈ ವರ್ಷವೂ ಸಹ ವರ್ಷದೊಡ್ಕು ದಿನದಂದು…

ನ್ಯಾಮತಿ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಗ್ರಂಥಾಲಯ ಸಪ್ತಾಹ ಮತ್ತು ಕನ್ನಡ ಸಾಹಿತ್ಯ ಪುಸ್ತಕಗಳ ಪ್ರದರ್ಶನ ಕಾರ್ಯಕ್ರಮ.

ನ್ಯಾಮತಿ: ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಗ್ರಂಥಾಲಯ ವಿಭಾಗದಿಂದ ಶುಕ್ರವಾರ ಗ್ರಂಥಾಲಯ ಸಪ್ತಾಹ ಮತ್ತು ಕನ್ನಡ ಸಾಹಿತ್ಯ ಪುಸ್ತಕಗಳ ಪ್ರದರ್ಶನ ಕಾರ್ಯಕ್ರಮ ನಡೆಯಿತು.ವಿದ್ಯಾರ್ಥಿ ದೆಸೆಯಿಂದಲೇ ಪುಸ್ತಕ ಓದುವ ಹಾಗೂ ಗ್ರಂಥಾಲಯದ ನಂಟು ಬೆಳೆದರೆ ಆ ವಿದ್ಯಾರ್ಥಿ ಜ್ಞಾನದ ಹೂರಣವನ್ನೇ ಹೊಂದಬಲ್ಲ ಎಂದು ಕಸಾಪ…

ಎಸ್.ಸಿ.ಪಿ, ಟಿ.ಎಸ್.ಪಿ ಪ್ರಗತಿ ಪರಿಶೀಲನಾ ಸಭೆ,ಕಾಲಮಿತಿಯಲ್ಲಿ ಅನುದಾನ ವೆಚ್ಚ ಮಾಡಲು ಸೂಚನೆ

ಪರಿಶಿಷ್ಟ ಜಾತಿ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ರೂಪಿಸುವ ಯೋಜನೆಗೆ ಬಿಡುಗಡೆಯಾಗುವ ಅನುದಾನವನ್ನು ಕಾಲಮಿತಿಯಲ್ಲಿ ವೆಚ್ಚ ಮಾಡಬೇಕೆಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ಸೂಚನೆ ನೀಡಿದರು. ಅವರು ನವಂಬರ್ 16 ರಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಹಾಗೂ ಅವರ ಅಧ್ಯಕ್ಷತೆಯಲ್ಲಿ…

ಯುವ ಸಂಸತ್ ಸ್ಪರ್ಧೆ

ಪ್ರಸಕ್ತ ಸಾಲಿನ ಜಿಲ್ಲಾ ಮಟ್ಟದ ಫ್ರೌಢಶಾಲಾ ವಿದ್ಯಾರ್ಥಿಗಳಿಗೆ ನ.17 ರಂದು ಬೆಳಿಗ್ಗೆ 10.30ಕ್ಕೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಯುವ ಸಂಸತ್ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಿ.ಕೊಟ್ರೇಶ್ ತಿಳಿಸಿದ್ದಾರೆ.

ನ್ಯೂಮೋನಿಯಾ ಹಾಗೂ ಹೆಚ್.ಐ.ವಿ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ

ಜಿಲ್ಲೆಯಲ್ಲಿ ಯಾವುದೇ ಮಗುವಿಗೆ ಜ್ವರ, ನೆಗಡಿಯಂತಹ ಲಕ್ಷಣಗಳು ಕಂಡುಬಂದಲ್ಲಿ ಶೀಘ್ರವೇ ಲಸಿಕೆ ಹಾಗೂ ಸೂಕ್ತ ಚಿಕಿತ್ಸೆಯನ್ನು ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.ಸೋಮವಾರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ತೀವ್ರತರ ಅತಿಸಾರ ಭೇದಿ ನಿಯಂತ್ರಣ…

ನ್ಯೂಮೋನಿಯಾ ಹಾಗೂ ಹೆಚ್.ಐ.ವಿ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ

ಜಿಲ್ಲೆಯಲ್ಲಿ ಯಾವುದೇ ಮಗುವಿಗೆ ಜ್ವರ, ನೆಗಡಿಯಂತಹ ಲಕ್ಷಣಗಳು ಕಂಡುಬಂದಲ್ಲಿ ಶೀಘ್ರವೇ ಲಸಿಕೆ ಹಾಗೂ ಸೂಕ್ತ ಚಿಕಿತ್ಸೆಯನ್ನು ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.ಸೋಮವಾರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ತೀವ್ರತರ ಅತಿಸಾರ ಭೇದಿ ನಿಯಂತ್ರಣ…

ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಶಿಬಿರ

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ನಗರದ ಪಶು ಆಸ್ಪತ್ರೆ ಅವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ನವಂಬರ್ 15 ಮತ್ತು 16 ರಂದು ಆಧುನಿಕ ಹೈನುಗಾರಿಕೆ ತರಬೇತಿ ಹಾಗೂ 17 ಮತ್ತು 18 ರಂದು ಕುರಿ ಮತ್ತು…

ನ್ಯಾಮತಿ ಮತ್ತು ಸುತ್ತಮುತ್ತಲ ಗ್ರಾಮಗಳ ರೈತರಿಗೆ ಅಪರಿಚಿತ ವ್ಯಕ್ತಿಗಳು ನಂಬಿಸಿ ನಕಲಿ ಏಲಕ್ಕಿ ಸಸಿಗಳನ್ನು ನೀಡಿದ್ದು, ಮೋಸ ಹೋದ ರೈತರು.

ನ್ಯಾಮತಿ: ವ್ಯವಸಾಯದಲ್ಲಿ ಹೊಸದು ಏನಾದರೂ ಮಾಡಬೇಕು ಎಂಬ ಆಸೆಯಿಂದ ಅಡಕೆ ತೋಟದಲ್ಲಿ ಏಲಕ್ಕಿ ಗಿಡಗಳನ್ನು ಬೆಳೆದು ಆರ್ಥಿಕವಾಗಿ ಸದೃಢರಾಗಲು ಹೊರಟ ರೈತರುಅಪರಿಚಿತರಿಂದ ವಂಚನೆಗೊಳಗಾದ ಪ್ರಕರಣ ತಾಲ್ಲೂಕಿನಲ್ಲಿ ನಡೆದಿದೆ.ಏಲಕ್ಕಿ ಬೆಳೆಗೆ ಉತ್ತಮ ಮಾರುಕಟ್ಟೆ ಇದೆ.ನೀವು ಏಲಕ್ಕಿ ಬೆಳೆದು ಲಾಭ ಗಳಿಸಬಹುದು ಎಂದು ರೈತರಿಗೆ…