Month: December 2023

ನ್ಯಾಮತಿ ತಾಲೂಕು ಮಾದಾಪುರ ಗ್ರಾಮದ ಅಡಿಕೆ ತೋಟದ ಮಾಲೀಕರಾದ ಡಿ ಕೆ ನಿರ್ಮಲಾ ತೋಟೇಶಪ್ಪ ಸರ್ವೆ ನಂಬರ್ 58/1 ರಲ್ಲಿ ಸುಮಾರು 400 ಅಡಿಕೆ ಇಂಗಾರು ಕಡೆದು ದುಸ್ಕøತ್ಯ, ರೈತ ಕಂಗಾಲು

ನ್ಯಾಮತಿ: ತಾಲೂಕು ಮಾದಾಪುರ ಗ್ರಾಮದಲ್ಲಿ ಸರ್ವೇ ನಂಬರ್ 58/1 ,3 ಎಕರೆ ಐದು ಗುಂಟೆ ಜಮೀನಿನಲ್ಲಿ 9 ವರ್ಷಗಳಿಂದ ಬೆಳೆದ ಅಡಿಕೆ ತೋಟದಲ್ಲಿ ಎರಡನೇ ಮತ್ತು ಮೂರನೇ ಕೊಯ್ಲು ಕೊಯ್ಯುವ ಇಂಗಾರು ಬೆಳೆಯನ್ನ ಕಿಡಿಗೇಡಿಗಳು ಸುಮಾರು 300 ರಿಂದ 400 ಅಡಿಕೆ…

ಗ್ರಾಹಕರು ವಸ್ತುಗಳನ್ನು ಖರೀದಿಸುವಾಗ ಜಾಗರೂಕರಾಗಿರಬೇಕು: ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಎಂ.ವಿ

ನಾವೆಲ್ಲರೂ ಹುಟ್ಟಿನಿಂದ ಸಾಯುವವರೆಗೂ ಒಂದಲ್ಲಾ ಒಂದು ರೀತಿಯಲ್ಲಿ ಗ್ರಾಹಕರಾಗಿರುತ್ತೇವೆ. ಆದ್ದರಿಂದ ನಾವು ಖರೀದಿಸುವ ವಸ್ತುಗಳ ಗುಣಮಟ್ಟ ಮತ್ತು ಸೇವೆಗಳ ಕುರಿತು ಜಾಗರೂಕರಾಗಿರಬೇಕು ಎಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್.ಎಂ.ವಿ ತಿಳಿಸಿದರು.ಗುರುವಾರ ಹರಿಹರದ ಎಸ್.ಜೆ.ವಿ.ಪಿ ಕಾಲೇಜು ಸಭಾಂಗಣದಲ್ಲಿ “ಇ-ಕಾಮರ್ಸ್ ಮತ್ತು ಡಿಜಿಟಲ್ ವ್ಯಾಪಾರದ ಯುಗದಲ್ಲಿ…

ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಡಿ. 27 ರಂದು ಮಧ್ಯಾಹ್ನ 12 ಗಂಟೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ಪ್ರತಿಬಂಧ ಕಾಯ್ದೆ ಅನುμÁ್ಠನ ಕುರಿತ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯನ್ನು ಆಯೋಜಿಸಲಾಗಿದೆ ಎಂದು ಸಮಾಜ…

ಯುವನಿಧಿ ಯೋಜನೆಯ ಪೆÇೀಸ್ಟರ್ ಬಿಡುಗಡೆ, ನೋಂದಣೆಗೆ ಚಾಲನೆ

ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯ ಪೆÇೀಸ್ಟರ್ ಬಿಡುಗಡೆಗೊಳಿಸುವ ಮೂಲಕ ಜಿಲ್ಲೆಯಲ್ಲಿ ಯುವನಿಧಿಗೆ ನೋಂದಣಿ ಪ್ರಕ್ರಿಯೆಗೆ ಜಿಲ್ಲಾಧಿಕಾರಿ ಡಾ ವೆಂಕಟೇಶ್ ಎಂ.ವಿ ಚಾಲನೆ ನೀಡಿದರು.ಮಂಗಳವಾರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸರ್ಕಾರದ ಐದನೇ ಗ್ಯಾರಂಟಿಯಾದ ಯುವನಿಧಿ ಯೋಜನೆಯ…

ಗೃಹಲಕ್ಷ್ಮಿ ಯೋಜನೆ ಸಮಸ್ಯೆ ನಿವಾರಣೆಗೆ ಗ್ರಾಮ ಮಟ್ಟದಲ್ಲಿ ಕ್ಯಾಂಪ್ ಆಯೋಜನೆ

ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದ ಎಲ್ಲಾ ತಾಂತ್ರಿಕ ಮತ್ತು ಬ್ಯಾಂಕ್ ಗೆ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ  ಡಿ. 27 ರಿಂದ 29 ರವರೆಗೆ ಕ್ಯ್ಯಾಂಪ್‍ಗಳನ್ನು ಆಯೋಜಿಸಲಾಗಿದೆ.ಕ್ಯಾಂಪ್‍ಗಳಲ್ಲಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆ, ಹೊಸ ಬ್ಯಾಂಕ್ ಖಾತೆಗಳನ್ನು…

ನ್ಯಾಮತಿ ಪಟ್ಟಣದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾ.

ನ್ಯಾಮತಿ: ಪಟ್ಟಣದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸುರೇಶ್ ಅಗಡಿ ಅಧ್ಯಕ್ಷತೆಯಲ್ಲಿ ಇಂದು ಪೂರ್ವಭಾವಿ ಸಭೆ ನಡೆಯಿತು.ರಾಜ್ಯ ಪ್ರಧಾನ ಕಾರ್ಯದರ್ಶಿ ಸುರೇಶ್ ಅಗಡಿ ಸಭೆ ಉದ್ದೇಶಿಸಿ ಮಾತನಾಡಿದ ಅವರು ತಾಲೂಕಿನ ಪ್ರತಿಯೊಂದು ಹಳ್ಳಿಗಳಲ್ಲಿ ಜಾಗತಿಕ ಲಿಂಗಾಯಿತ ಮಹಾಸಭಾ ಬಸವಾದಿ…

ನ್ಯಾಮತಿ ತಾಲೂಕು ದಾನೇಹಳ್ಳಿ ಗ್ರಾಮದ ತರುಳುಬಾಳು ಜಗದ್ಗುರು ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿದ ಕೀರ್ತಿಲಿಂಗಪ್ಪ ಡಿ ರಾಮೇಶ್ವರ.

ನ್ಯಾಮತಿ: ತಾಲೂಕು ದಾನೇಹಳ್ಳಿ ಗ್ರಾಮದಲ್ಲಿರುವ ತರುಳುಬಾಳು ಜಗದ್ಗುರು ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆ ವತಿಯಿಂದ 2023ನೇ ಸಾಲಿನ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು.ಅಧ್ಯಕ್ಷರಾದ ತೀರ್ಥಲಿಂಗಪ್ಪ ಡಿ ದೀಪ ಬೆಳಗಿಸಿದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ದಾನೇಹಳ್ಳಿ ಗ್ರಾಮದ…

ನ್ಯಾಮತಿ ತಾಲೂಕು, ಕುಂಕೊವ ಗ್ರಾಮದ ತೋಟದ ಮನೆಯೊಂದರಲ್ಲಿ ವೃದ್ಧನ ಕೊಲೆಗೆ ಯತ್ನ.

ನ್ಯಾಮತಿ: ತಾಲೂಕು ಕುಂಕುಮ ಗ್ರಾಮದ ಹೂರವಲಯದಲ್ಲಿರುವ ತೋಟದ ಮನೆಯೊಂದರಲ್ಲಿ ದುಷ್ಕರ್ಮಿಗಳು ಪಾಂಡುರಂಗಯ್ಯ ಎಂಬ ವ್ಯಕ್ತಿಗೆ ಕೊಲೆಗೆ ಯತ್ನಿಸಿ ಪರಾರಿಯಾದ ಘಟನೆ ಶುಕ್ರವಾರ ರಾತ್ರಿ 11,30 ಕ್ಕೆ ತಡ ರಾತ್ರಿ ಘಟನೆ ನಡೆದಿದೆ.ಪಾಂಡುರಂಗಯ್ಯ ಅವರ ಧರ್ಮಪತ್ನಿ ಲಕ್ಷ್ಮಮ್ಮ ಅವರು ನ್ಯಾಮತಿ ಪೆÇಲೀಸ್ ಠಾಣೆಗೆ…

ರೈತರಿಗಾಗಿ ಪಶುಸಂಗೋಪನಾ ತರಬೇತಿ

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ನಗರದ ಪಿ.ಬಿ.ರಸ್ತೆಯ ಅರುಣ ಚಿತ್ರಮಂದಿರದ ಎದುರಿನ ಪಶು ಆಸ್ಪತ್ರೆ ಅವರಣದಲ್ಲಿರುವ ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಡಿ. 27, 28 ರಂದು ಕುರಿ ಮತ್ತು ಮೇಕೆ ಸಾಗಾಣಿಕೆ ತರಬೇತಿ ಮತ್ತು ಡಿ. 29, 30…

ವಿದ್ಯಾರ್ಥಿ ಸಂಘ ಹಾಗೂ ಉಪಹಾರ ಗೃಹದ ಉದ್ಘಾಟನಾ ಕಾರ್ಯಕ್ರಮ

ಕೈಗಾರಿಕಾ ತರಬೇತಿ ಮತ್ತು ಇಲಾಖೆ, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ದಾವಣಗೆರೆ ಇವರ ವತಿಯಿಂದ ಡಿ. 22 ರಂದು ಮಧ್ಯಾಹ್ನ 3 ಗಂಟೆಗೆ ನಗರದ ಹದಡಿ ರಸ್ತೆಯಲ್ಲಿರುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಆವರಣದಲ್ಲಿ ವಿದ್ಯಾರ್ಥಿ ಸಂಘದ ಹಾಗೂ ಉಪಹಾರ ಗೃಹದ…