Day: December 5, 2023

ನ್ಯಾಮತಿ ಗಂಗನಕೋಟೆ ದಾನೇಹಳ್ಳಿ ಗ್ರಾಮದಲ್ಲಿ ಸಾಮಾಜಿಕ ಲೆಕ್ಕಪರಿಶೋಧನಾ ಗ್ರಾಮ ಸಭೆ.

ನ್ಯಾಮತಿ; ತಾಲೂಕು ಗಂಗನಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ದಾನೇಹಳ್ಳಿ ಗ್ರಾಮದಲ್ಲಿ 2022 23ನೇ ಸಾಲಿನ ಸಾಮಾಜಿಕ ಲೆಕ್ಕಪರಿಶೋಧನೆ ಗ್ರಾಮ ಸಭೆ ನಡೆಸಲಾಯಿತು. ಜಿಲ್ಲಾ ಪಂಚಾಯಿತಿ ಸಿಇಒ ಸುರೇಶ ಹಿಟ್ನಾಳ್ ಸಭೆಯ ಅಧ್ಯಕ್ಷತೆಯನ್ನ ವಹಿಸಿ ನಂತರ ಮಾತನಾಡಿದ ಅವರು ಕಳೆದ ವರ್ಷದಲ್ಲಿ…

ಸಖಿ-ಒನ್ ಸ್ಟಾಪ್ ಸೆಂಟರ್‍ನ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ

ಕಾಣೆಯಾದ ಪ್ರಕರಣಗಳಲ್ಲಿ ಹದಿಹರೆಯದ ವಯಸ್ಸಿನ ಮಕ್ಕಳೇ ಹೆಚ್ಚಾಗಿದ್ದು, ಈ ಹಂತದಲ್ಲಿ ಮಕ್ಕಳಿಗೆ ಅಗತ್ಯವಾದ ಮಾಹಿತಿ ಹಾಗೂ ಜಾಗೃತಿ ಮೂಡಿಸುವ ಕೆಲಸವನ್ನು ಸಖಿ-ಒನ್ ಸ್ಟಾಪ್ ಸೆಂಟರ್‍ಗಳ ಕೌನ್ಸಿಲರ್‍ಗಳು ಮತ್ತು ಶಾಲಾ ಶಿಕ್ಷಕರು ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಎಂ.ವಿ ಅಧಿಕಾರಿಗಳಿಗೆ ತಿಳಿಸಿದರು.ಮಂಗಳವಾರ ಜಿಲ್ಲಾಧಿಕಾರಿಗಳ…