ಕಂದಾಯ ಇಲಾಖೆಯಲ್ಲಿ ಜನಸ್ನೇಹಿ ಆಡಳಿತ; ಆರು ತಿಂಗಳಲ್ಲಿ ಪಹಣಿ ತಿದ್ದುಪಡಿ ಆಂದೋಲನದಲ್ಲಿ 5637 ಅರ್ಜಿಗಳ ವಿಲೇವಾರಿಗೆ ಕ್ರಮ ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ
ಜಿಲ್ಲೆಯಲ್ಲಿ ಆರ್‍ಟಿಸಿ ತಿದ್ದುಪಡಿ ಮಾಡಲು ಆಂದೋಲನವನ್ನು ಕೈಗೊಂಡು 5637 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದ್ದು ಕಂದಾಯ ಇಲಾಖೆ ಅರ್ಜಿಗಳನ್ನು ಕಾಲಮಿತಿಯಲ್ಲಿ ವಿಲೇವಾರಿ ಮಾಡಿ ಕಳೆದ ಆರು ತಿಂಗಳಲ್ಲಿ ಜನಸ್ನೇಹಿ ಆಡಳಿತ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದ್ದಾರೆ. ಪಹಣಿ ತಿದ್ದುಪಡಿಯಡಿ…