ಪ್ರತಾಪ್ ವಜಾಕ್ಕೆ ಚೇತನ್ ಆಗ್ರಹ.
ಶಿವಮೊಗ್ಗ: ಸಂಸತ್ ಭವನದ ದಾಳಿಗೆ ಕಾರಣರಾಗಿರುವ ಪ್ರತಾಪ್ ಸಿಂಹ ಅವರನ್ನು ಕೂಡಲೇ ಸಂಸತ್ ಸದಸ್ಯ ಸ್ಥಾನದಿಂದ ವಜಾಗೊಳಿಸಿ ತನಿಖೆ ನಡೆಸಬೇಕು ಎಂದು ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಚೇತನ್ ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಸಂಸತ್…