ನ್ಯಾಮತಿ ಪಟ್ಟಣದ ಪಾಂಡುರಂಗ ಮಂದಿರದಲ್ಲಿ ಭಾನುವಾರ ನಡೆದ 36ನೇ ವರ್ಷದ ವಿಠಲ-ರುಖುಮಾಯಿ ದಿಂಡಿಉತ್ಸವ ಮೆರವಣಿಗೆ.
ನ್ಯಾಮತಿ: ಪಟ್ಟಣದ ಪಾಂಡುರಂಗ ಮಂದಿರದಲ್ಲಿ 36ನೇ ವರ್ಷದ ವಿಠಲ-ರುಖುಮಾಯಿ ದಿಂಡಿಉತ್ಸª ಭಾನುವಾರ ವಿಜೃಂಭಣೆಯಿಂದ ಜರುಗಿತು.ಈ ಸಲುವಾಗಿ ವಿಠ್ಠಲ-ರುಖುಮಾಯಿ ಮೂರ್ತಿಗಳಿಗೆ ಅಭಿಷೇಕ, ವಿಶೇಷ ಬೆಣ್ಣೆಆಲಂಕಾರ ಪೂಜೆ, ಕಾಕಡಾರತಿ ನೆರವೇರಿಸಿದ ನಂತರಆಲಂಕೃತಗೊಂಡ ವಾಹನದಲ್ಲಿ ವಿಠ್ಠಲ-ರುಖುಮಾಯಿಉತ್ಸವ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಪಟ್ಟಣದಲ್ಲಿ ಮೆರವಣಿಗೆ ನಡೆಸಲಾಯಿತು.ಪುರುಷರು ಮತ್ತು ಮಹಿಳೆಯರು,…