Day: December 21, 2023

ವಿದ್ಯಾರ್ಥಿ ಸಂಘ ಹಾಗೂ ಉಪಹಾರ ಗೃಹದ ಉದ್ಘಾಟನಾ ಕಾರ್ಯಕ್ರಮ

ಕೈಗಾರಿಕಾ ತರಬೇತಿ ಮತ್ತು ಇಲಾಖೆ, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ದಾವಣಗೆರೆ ಇವರ ವತಿಯಿಂದ ಡಿ. 22 ರಂದು ಮಧ್ಯಾಹ್ನ 3 ಗಂಟೆಗೆ ನಗರದ ಹದಡಿ ರಸ್ತೆಯಲ್ಲಿರುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಆವರಣದಲ್ಲಿ ವಿದ್ಯಾರ್ಥಿ ಸಂಘದ ಹಾಗೂ ಉಪಹಾರ ಗೃಹದ…

ಜಿಲ್ಲಾ ಸಮನ್ವಯ ಸಮಿತಿ ಸಭೆ

ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದಡಿ ಪ್ರಸಕ್ತ ಸಾಲಿನ ಕುಷ್ಠರೋಗ ಪ್ರಕರಣ ಪತ್ತೆ ಹಚ್ಚುವ ಅಭಿಯಾನ ಕಾರ್ಯಕ್ರಮದ ಕುರಿತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಡಿ.26 ರಂದು ಬೆಳಿಗ್ಗೆ 10.30ಕ್ಕೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲ್ಲಿ ಜಿಲ್ಲಾ ಸಮನ್ವಯ ಸಮಿತಿ ಸಭೆಯನ್ನು ಏರ್ಪಡಿಸಲಾಗಿದೆ…