ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದಡಿ ಪ್ರಸಕ್ತ ಸಾಲಿನ ಕುಷ್ಠರೋಗ ಪ್ರಕರಣ ಪತ್ತೆ ಹಚ್ಚುವ ಅಭಿಯಾನ ಕಾರ್ಯಕ್ರಮದ ಕುರಿತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಡಿ.26 ರಂದು ಬೆಳಿಗ್ಗೆ 10.30ಕ್ಕೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲ್ಲಿ ಜಿಲ್ಲಾ ಸಮನ್ವಯ ಸಮಿತಿ ಸಭೆಯನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಎಸ್. ಷಣ್ಮುಖಪ್ಪ ತಿಳಿಸಿದ್ದಾರೆ.