ನ್ಯಾಮತಿ: ಪಟ್ಟಣದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸುರೇಶ್ ಅಗಡಿ ಅಧ್ಯಕ್ಷತೆಯಲ್ಲಿ ಇಂದು ಪೂರ್ವಭಾವಿ ಸಭೆ ನಡೆಯಿತು.
ರಾಜ್ಯ ಪ್ರಧಾನ ಕಾರ್ಯದರ್ಶಿ ಸುರೇಶ್ ಅಗಡಿ ಸಭೆ ಉದ್ದೇಶಿಸಿ ಮಾತನಾಡಿದ ಅವರು ತಾಲೂಕಿನ ಪ್ರತಿಯೊಂದು ಹಳ್ಳಿಗಳಲ್ಲಿ ಜಾಗತಿಕ ಲಿಂಗಾಯಿತ ಮಹಾಸಭಾ ಬಸವಾದಿ ಶರಣರ ಬಸವ ತತ್ವ ಆದರ್ಶಗಳನ್ನು ಜಾಗೃತಿ ಮೂಡಿಸುವ ಸಲುವಾಗಿ ರೂಪುರೇಷೆಗಳನ್ನು ಸಭೆಯಲ್ಲಿ ಚರ್ಚಿಸಲಾಯಿತು ತಿಳಿಸಿದರು.
ಜಿಲ್ಲಾ ಜಾಗತಿಕ ಲಿಂಗಾಯತ ಮಹಾಸಭಾ ಮುಖಂಡರಾದ ರುದ್ರಮನಿ ಅವರಿಗೆರೆ, ರೆದ್ರೇಗೌಡ, ನ್ಯಾಮತಿ ತಾಲೂಕು ಜಾಗತಿಕ ಲಿಂಗಾಯತ ಮಹಾಸಭಾ ಅಧ್ಯಕ್ಷ ಮಹೇಶ್ವರಪ್ಪ,ಗೌರವಾಧ್ಯಕ್ಷ ನಂಜಪ್ಪಗೌಡ್ರು, ಪ್ರಧಾನ ಕಾರ್ಯದರ್ಶಿ ಅರುಂಡಿ ನಾಗರಾಜ್, ಮತ್ತು ಕಾರ್ಯಕಾರಿ ಸಮಿತಿಯ ಸದಸ್ಯರುಗಳು ಉಪಸ್ಥಿತಿಯಲ್ಲಿದ್ದರು.

Leave a Reply

Your email address will not be published. Required fields are marked *